ಮನೆಯಲ್ಲಿರುವ ದಾರಿದ್ರ್ಯ ತೊಲಗಲು ಈ ಪರಿಹಾರ ಮಾಡಿ

Webdunia
ಶನಿವಾರ, 5 ಸೆಪ್ಟಂಬರ್ 2020 (08:40 IST)
ಬೆಂಗಳೂರು : ಮನೆಯ ಸದಸ್ಯರು ಮಾಡುವ ಕೆಲಸದಿಂದ ಮನೆಯಲ್ಲಿ ಕೆಲವೊಮ್ಮೆ ದಾರಿದ್ರ್ಯ ತುಂಬಿಕೊಳ್ಳುತ್ತದೆ. ಇದರಿಂದ ಮನೆಯಲ್ಲಿ ಯಾವುದೇ ಸುಖ, ಶಾಂತಿ, ನೆಮ್ಮದಿ ಇರುವುದಿಲ್ಲ. ಇದನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ.

ಒಂದು ಗಾಜಿನ ಲೋಟದಲ್ಲಿ ಮುಕ್ಕಾಲು ಭಾಗ ನೀರನ್ನು ಹಾಕಿ ಅದಕ್ಕೆ ಶುದ್ಧವಾದ ಅರಶಿನ ಪುಡಿ ಮತ್ತು ಬಿಳಿ ಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ. ಮೂರು ದಿನಗಳ ನಂತರ ಆ ನೀರನ್ನು ಮನೆಯ ಎಲ್ಲಾ ಕೋಣಿಗೂ ಸಿಂಪಡಿಸಿ ಎಕ್ಕದ ಹೂವನ್ನು ಅರಳಿಮರಕ್ಕೆ ಸಮರ್ಪಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments