ಹಣ ಉಳಿತಾಯವಾಗಲು ನೋಟಿನಿಂದ ಈ ಪರಿಹಾರವನ್ನು ಮಾಡಿ

Webdunia
ಶನಿವಾರ, 12 ಸೆಪ್ಟಂಬರ್ 2020 (08:02 IST)
ಬೆಂಗಳೂರು : ನಾವು ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಉಳಿತಾಯವಾಗದೆ ಖರ್ಚಾಗಿ ಹೋಗುತ್ತದೆ. ಇದರಿಂದ ಜೀವನದಲ್ಲಿ ಬೇಸರ ಉಂಟಾಗುತ್ತದೆ. ಅಂತವರು ನೋಟಿನಿಂದ ಈ ಪರಿಹಾರವನ್ನು ಮಾಡಿ.

20 ರೂ ನೋಟು 2, 10 ರೂ ನೋಟು 4 ಈ 6 ನೋಟನ್ನು ಶುಕ್ರವಾರದಂದು ಲಕ್ಷ್ಮೀದೇವಿಯ ಫೋಟೋದ ಮುಂದೆ ಇಟ್ಟು ಅದರ ಮೇಲೆ ಅರಶಿನ ಕುಂಕುಮ, ಸುಗಂಧ ದ್ರವ್ಯವನ್ನು ಹಾಕಿ ಪೂಜೆ ಮಾಡಿ ಬಳಿಕ ಆ ನೋಟುಗಳನ್ನು ಪರ್ಸ್ ನಲ್ಲಿ ಇಟ್ಟುಕೊಳ್ಳಿ. ಇದರಿಂದ ವಿನಾಕಾರಣ ಖರ್ಚಾಗುವುದು ನಿಲ್ಲುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments