ನೀವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನಿಮ್ಮ ಸಹಿಯನ್ನು ಈ ರೀತಿಯಲ್ಲಿ ಮಾಡಿ

Webdunia
ಶುಕ್ರವಾರ, 22 ಜನವರಿ 2021 (06:52 IST)
ಬೆಂಗಳೂರು : ನಮ್ಮ ಎಲ್ಲಾ ವ್ಯವಹಾರಕ್ಕೆ ಸಹಿ ಬಹಳ ಮುಖ್ಯ. ಹಾಗಾಗಿ ನಮ್ಮ ಪರಿಪೂರ್ಣವಾದ ಸಹಿ ನಮ್ಮನ್ನು ಆರ್ಥಿಕವಾಗಿ ಬಲಪಡಿಸುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ತಪ್ಪಾದ ಸಹಿ ನಿಮಗೆ ನಷ್ಟವನ್ನು ತರುತ್ತದೆ. ಹಾಗಾಗಿ ಸರಿಯಾದ ರೀತಿಯಲ್ಲಿ ಸಹಿ ಮಾಡಿ ಅದೃಷ್ಟ ನಿಮ್ಮದಾಗಿಸಿಕೊಳ್ಳಿ.

ನೀವು ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದರೆ ನಿಮ್ಮ ಸಹಿಯನ್ನು ಬದಲಾಯಿಸಿ. ಇದರಿಂದ ನಿಮ್ಮ ಜೀವನದಲ್ಲಿ ಬಹಳ ಬದಲಾವಣೆ ಆಗುತ್ತದೆ. ನೀವು ಸಹಿ ಮಾಡುವಾಗ ನಿಮ್ಮ ಸಹಿಯ ಅಡಿಯಲ್ಲಿ ಒಂದು ಸರಳ ರೇಖೆಯನ್ನು ಎಳೆದು  ಅದರ ಕೆಳಗೆ 2 ಚುಕ್ಕೆಗಳನ್ನು ಹಾಕಲು ಪ್ರಾರಂಭಿಸಿ. ನಿಮ್ಮ ಉಳಿತಾಯ ಹೆಚ್ಚಾದಂತೆ ಈ ಚುಕ್ಕೆಗಳ ಸಂಖ್ಯೆಯನ್ನು ಹೆಚ್ಚಿಸಿ. ಆದರೆ ಅದನ್ನು 6ಕ್ಕಿಂತ ಹೆಚ್ಚಿಸಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments