ಭಂಗು ಸಮಸ್ಯೆ ನಿವಾರಣೆಯಾಗಲು ಎಮ್ಮೆಯ ಹಾಲಿಗೆ ಇದನ್ನು ಬೆರೆಸಿ ಹಚ್ಚಿ

Webdunia
ಭಾನುವಾರ, 18 ಅಕ್ಟೋಬರ್ 2020 (07:51 IST)
ಬೆಂಗಳೂರು : ಕೆಲವರಿಗೆ ಮುಖದ ಮೇಲೆ ಭಂಗುಗಳು ಮೂಡುತ್ತವೆ, ಇದರಿದ ಮುಖದ ಅಂದ ಕೆಡುತ್ತದೆ. ಈ ಭಂಗು ಸಮಸ್ಯೆಯನ್ನು ಹಾಗೇ ಬಿಟ್ಟರೆ ಅದು ಇಡೀ ಮುಖದ ತುಂಬಾ ಹರಡುವ ಸಾಧ್ಯತೆ ಇದೆ. ಆದಕಾರಣ ಭಂಗು ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

ಅಲೋವೆರಾ ತಿರುಳಿಗೆ ನಿಂಬೆ ರಸ ಬೆರೆಸಿ ಪ್ರತಿದಿನ ರಾತ್ರಿ ಮುಖಕ್ಕೆ ಹಚ್ಚುವುದರಿಂದ ಭಂಗು ನಿವಾರಣೆಯಾಗುತ್ತದೆ. ಕಿತ್ತಳೆ ಹಣ್ಣಿನ ತಾಜಾ ಸಿಪ್ಪೆಯನ್ನು ಮುಖಕ್ಕೆ ತಿಕ್ಕಿದರೆ ಭಂಗು ನಿವಾರಣೆಯಾಗುತ್ತದೆ. ಅರಿಶಿನ, ರಕ್ತಚಂದನ ಮತ್ತು ಎಮ್ಮೆಯ ಹಾಲನ್ನು ಮಿಶ್ರಮಾಡಿ ಹಚ್ಚಿದರೆ ಭಂಗು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments