Webdunia - Bharat's app for daily news and videos

Install App

ಈ ಬಣ್ಣದ ವಸ್ತು ಮನೆಯನ್ನು ಈ ದಿಕ್ಕಿನಲ್ಲಿಟ್ಟರೆ ತಾಯಿಯ ಆರೋಗ್ಯ ಉತ್ತಮವಾಗಿರುತ್ತದೆಯಂತೆ

Webdunia
ಬುಧವಾರ, 2 ಡಿಸೆಂಬರ್ 2020 (06:21 IST)
ಬೆಂಗಳೂರು : ವಾಸ್ತು ಶಾಸ್ತ್ರದ ಪ್ರಕಾರ ವಿಭಿನ್ನ ಬಣ್ಣಗಳನ್ನು ಸರಿಯಾದ ಕಡೆಗೆ ಜೋಡಿಸಿದರೆ ಅದರ  ಒಳ್ಳೆಯ ಪರಿಣಾಮದಿಂದ ಆ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸಿರುತ್ತದೆ.  ಹಾಗಾದ್ರೆ ಹಳದಿ ಬಣ್ಣವನ್ನು ಮನೆಯ ಯಾವ ದಿಕ್ಕಿನಲ್ಲಿ ಜೋಡಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.

ಮನೆಯಲ್ಲಿ ಹೆಚ್ಚಿನ ವಸ್ತುಗಳು ಹಳದಿ ಬಣ್ಣದಲ್ಲಿರುತ್ತದೆ. ಮನೆಯಲ್ಲಿ ಹಳದಿ ಬಣ್ಣವನ್ನು ನೈರುತ್ಯ ದಿಕ್ಕಿನಲ್ಲಿಟ್ಟರೆ ಉತ್ತಮ. ಇದರಿಂದ ತಾಯಿಯ ಆರೋಗ್ಯ ಉತ್ತಮವಾಗಿರುತ್ತದೆ. ಮನೆಯ ಸದಸ್ಯರ ಹೊಟ್ಟೆಯ ಸಮಸ್ಯೆ ದೂರವಾಗುತ್ತದೆ. ಹಾಗಾಗಿ ಹಳದಿ ಬಣ್ಣಕ್ಕೆ ಸಂಬಂಧಿಸಿದ ಯಾವುದೇ ವಸ್ತುವನ್ನು ಕೂಡ ಈ ದಿಕ್ಕಿನಲ್ಲಿಯೇ ಇಡಲು ಮರೆಯಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments