Webdunia - Bharat's app for daily news and videos

Install App

ನವದುರ್ಗಾ ಸ್ತೋತ್ರ ಕನ್ನಡದಲ್ಲಿ: ಇದನ್ನು ಓದುವುದರ ಫಲವೇನು ತಿಳಿಯಿರಿ

Krishnaveni K
ಮಂಗಳವಾರ, 4 ಮಾರ್ಚ್ 2025 (08:38 IST)
ನವರಾತ್ರಿ ಸಂದರ್ಭದಲ್ಲಿ ದೇವಿಯನ್ನು ಒಂಭತ್ತು ವಿವಿಧ ರೂಪದಲ್ಲಿ ಪೂಜಿಸುತ್ತೇವೆ. ನವ ದುರ್ಗೆಯರು ನಮಗೆ ಒಂಭತ್ತು ರೀತಿಯಲ್ಲಿ ವರವನ್ನು ಕೊಡುತ್ತಾರೆ. ಜೀವನದಲ್ಲಿ ಕಷ್ಟ, ನಷ್ಟಗಳು ದೂರವಾಗಲು, ಶತ್ರುಭಯ ದೂರವಾಗಲು ದೇವಿಯ ಒಂಭತ್ತು ರೂಪದ ಬಗ್ಗೆ ಬಣ್ಣಿಸುವ ನವದುರ್ಗಾ ಸ್ತೋತ್ರವನ್ನು ತಪ್ಪದೇ ಓದಿ.

ಶೈಲಪುತ್ರೀ
ವಂದೇ ವಾಂಛಿತಲಾಭಾಯ ಚಂದ್ರಾರ್ಧಕೃತಶೇಖರಾಂ |
ವೃಷಾರೂಢಾಂ ಶೂಲಧರಾಂ ಶೈಲಪುತ್ರೀಂ ಯಶಸ್ವಿನೀಂ ||
ಬ್ರಹ್ಮಚಾರಿಣೀ
ದಧಾನಾ ಕರಪದ್ಮಾಭ್ಯಾಂ ಅಕ್ಷಮಾಲಾ ಕಮಂಡಲೂ |
ದೇವೀ ಪ್ರಸೀದತು ಮಯಿ ಬ್ರಹ್ಮಚಾರಿಣ್ಯನುತ್ತಮಾ ||
ಚಂದ್ರಘಂಟಾ
ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ ||
ಕೂಷ್ಮಾಂಡಾ
ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ ||
ಸ್ಕಂದಮಾತಾ
ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ |
ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ ||
ಕಾತ್ಯಾಯನೀ
ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾದ್ದೇವೀ ದಾನವಘಾತಿನೀ ||
ಕಾಳರಾತ್ರೀ
ಏಕವೇಣೀ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತಶರೀರಿಣೀ ||
ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ |
ವರ್ಧನಮೂರ್ಧ್ವಜಾ ಕೃಷ್ಣಾ ಕಾಳರಾತ್ರಿರ್ಭಯಂಕರೀ ||
ಮಹಾಗೌರಿ
ಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ ||
ಸಿದ್ಧಿದಾತ್ರೀ
ಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ |
ಸೇವ್ಯಮಾನಾ ಸದಾ ಭೂಯಾತ್ಸಿದ್ಧಿದಾ ಸಿದ್ಧಿದಾಯಿನೀ ||
ಇತಿ ಶ್ರೀ ನವ ದುರ್ಗಾ ಸ್ತೋತ್ರಂ  ಪರಿಪೂರ್ಣ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments