ನಾಗದೋಷವಿದ್ದರೆ ಈ ಸ್ತೋತ್ರವನ್ನು ಓದಿ

Krishnaveni K
ಬುಧವಾರ, 10 ಸೆಪ್ಟಂಬರ್ 2025 (08:25 IST)
ನಾಗದೋಷದಿಂದ ಸಂತಾನ, ವಿವಾಹ, ಮಾನಸಿಕ ನೆಮ್ಮದಿ, ದೈಹಿಕ ಆರೋಗ್ಯ, ಕೌಟುಂಬಿಕ ಸಮಸ್ಯೆಗಳು ಬರಬಹುದು. ನಾಗನ ವಿಷದಷ್ಟೇ ಇದು ನಮ್ಮ ಜೀವನದಲ್ಲಿ ತೀಕ್ಷ್ಣವಾಗಿ ಸೌಖ್ಯ-ಸಮಾಧಾನ ಕಳೆದು ಬಿಡುತ್ತದೆ.

ನಾಗದೋಷವಿದ್ದರೆ ಆದಷ್ಟು ಸುಬ್ರಹ್ಮಣ್ಯ, ನಾಗನಿಗೆ ಪೂಜೆ ಮಾಡುವುದು ಸೂಕ್ತ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಅದೇ ರೀತಿ ನಾಗದೋಷವಿದ್ದವರು ಶ್ರೀ ನಾಗದೇವತಾ ಸ್ತೋತ್ರವನ್ನು ಓದುವುದರಿಂದ ಒಳಿತಾಗುವುದು.

ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಕಂಬಲಮ್ |
ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ ಕಾಳಿಯಂ ತಥಾ ||
ಫಲಶೃತಿ
ಏತಾನಿ ನವ ನಾಮಾನಿ ನಾಗಾನಾಂ ಚ ಮಹಾತ್ಮನಾಮ್ |
ಸಾಯಂಕಾಲೇ ಪಠೇನ್ನಿತ್ಯಂ ಪ್ರಾತಃಕಾಲೇ ವಿಶೇಷತಃ ||
ಸಂತಾನಂ ಪ್ರಾಪ್ಯತೇ ನೂನಂ ಸಂತಾನಸ್ಯ ಚ ರಕ್ಷಕಾಃ |
ಸರ್ವಬಾಧಾ ವಿನಿರ್ಮುಕ್ತಃ ಸರ್ವತ್ರ ವಿಜಯೀ ಭವೇತ್ ||
ಸರ್ಪದರ್ಶನಕಾಲೇ ವಾ ಪೂಜಾಕಾಲೇ ಚ ಯಃ ಪಠೇತ್ |
ತಸ್ಯ ವಿಷಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್ ||
ಓಂ ನಾಗರಾಜಾಯ ನಮಃ ಪ್ರಾರ್ಥಯಾಮಿ ನಮಸ್ಕರೋಮಿ ||
ಇತಿ ಶ್ರೀ ನವನಾಗ ಸ್ತೋತ್ರಂ |

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments