ಉಪ್ಪು ಮತ್ತು ಅರಶಿನ ವಿಚಾರದಲ್ಲಿ ಈ ತಪ್ಪನ್ನು ಎಂದಿಗೂ ಮಾಡಬೇಡಿ

Webdunia
ಗುರುವಾರ, 1 ಅಕ್ಟೋಬರ್ 2020 (08:32 IST)
ಬೆಂಗಳೂರು : ಅಡುಗೆ ಕೋಣೆಯಲ್ಲಿ ನಾವು ಎಲ್ಲಾ ತರಹದ  ವಸ್ತುಗಳನ್ನು ಜೋಡಿಸಿ ಇಡುತ್ತೇವೆ. ಆದರೆ ಉಪ್ಪಿನ ಪಕ್ಕ ಯಾವುದೇ ಕಾರಣಕ್ಕೂ ಈ ಒಂದು ವಸ್ತುವನ್ನು ಇಡಬೇಡಿ. ಇದರಿಂದ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ.

ಉಪ್ಪು ಲಕ್ಷ್ಮೀದೇವಿಗೆ ಬಹಳ ಪ್ರಿಯವಾದ ವಸ್ತು. ಆದಕಾರಣ ಅಡುಗೆ ಕೋಣೆಯಲ್ಲಿ ಉಪ್ಪನ್ನು ಅರಶಿನದ ಪಕ್ಕ ಇಡಬಾರದು. ಇದರಿಂದ ಲಕ್ಷ್ಮೀದೇವಿಯ ಅನುಗ್ರಹ ಸಿಗುವುದಿಲ್ಲ. ಹಾಗೇ ಉಪ್ಪು ಹಾಗೂ ಅರಶಿನ ಖಾಲಿಯಾಗಿದೆ ಎಂದು ಮನೆಯಲ್ಲಿ ಹೇಳಬಾರದು, ಅದು ಖಾಲಿಯಾಗದಂತೆ ನೋಡಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments