ಪರ್ಸ್ ನಲ್ಲಿ ಈ ನಾಣ್ಯಗಳನ್ನು ಅಪ್ಪಿತಪ್ಪಿಯೂ ಇಟ್ಟುಕೊಳ್ಳಬೇಡಿ

Webdunia
ಭಾನುವಾರ, 6 ಸೆಪ್ಟಂಬರ್ 2020 (09:35 IST)
ಬೆಂಗಳೂರು : ಹಣ ಲಕ್ಷ್ಮೀದೇವಿಯ ಸ್ವರೂಪ. ಪರ್ಸ್ ನ್ನು ನಾವು ಹಣ ಇಟ್ಟುಕೊಳ್ಳಲು ಬಳಸುವುದರಿಂದ ಅದರಲ್ಲಿ ಬೇಡದ ವಸ್ತುಗಳನ್ನು ಇಟ್ಟುಕೊಳ್ಳಬಾರದು.

ಹೌದು. ಕೆಲವರು ಪರ್ಸ್ ನಲ್ಲಿ ಹಳೆ ಕಾಗದಗಳನ್ನು, ಚಾಕಲೇಟ್, ಮಾತ್ರೆ, ಚಾಕು, ಮುಂತಾದವುಗಳನ್ನು ಇಟ್ಟುಕೊಳ್ಳುತ್ತಾರೆ. ಇದರಿಂದ ಅದರಲ್ಲಿ  ನಕರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗಿ ಹಣದ ಅಭಾವ ಹೆಚ್ಚಾಗುತ್ತದೆ. ಹಣ ಪರ್ಸ್ ನಲ್ಲಿ ನಿಲ್ಲುವುದಿಲ್ಲ ಎಲ್ಲಾ ಖರ್ಚಾಗಿ ಹೋಗುತ್ತದೆ. ಹಾಗೇ ತಾಮ್ರ ಮತ್ತು ಬೆಳ್ಳಿಯ ನಾಣ್ಯಗಳನ್ನು ಪರ್ಸ್ ನಲ್ಲಿ ಇಟ್ಟುಕೊಳ್ಳುವುದು ಕೂಡ ಒಳ್ಳೆಯದಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಮುಂದಿನ ಸುದ್ದಿ
Show comments