ಅಭಿವದ್ಧಿ ಹೊಂದಲು ಮೇಷರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಶುಕ್ರವಾರ, 16 ಅಕ್ಟೋಬರ್ 2020 (07:39 IST)
ಬೆಂಗಳೂರು : ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಅದೇರೀತಿ ಜೀವನದಲ್ಲಿ ಆಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಮೇಷರಾಶಿಯಲ್ಲಿ ಜನಿಸಿದವರು ಗಣೇಶನ ಆಶೀರ್ವಾದ ಪಡೆಯುವುದು ತುಂಬಾ ಪ್ರಯೋಜನಕಾರಿಯಾಗಿದೆ. ಅದೃಷ್ಟ ನಿಮ್ಮದಾಗಲು ಮತ್ತು ಆರಂಭಿಕ ಹಿನ್ನಡೆಗಳನ್ನು ತಪ್ಪಿಸಲು ಗಣೇಶನಿಗೆ ಹೂಮಾಲೆಯನ್ನು ಅರ್ಪಿಸಬೇಕು. ಗಣಪತಿಗೆ ಹೋಮವನ್ನು ಮಾಡಬೇಕು. ಹಾಗೇ ಚಾಮುಂಡಿ ದೇವಿಗೆ ಕಾಣಿಕೆ ಹಾಗೂ ಕೆಂಪು ಹೂಗಳ ಹಾರವನ್ನು ಅರ್ಪಿಸಿದರೆ ತುಂಬಾ ಉತ್ತಮವಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments