Webdunia - Bharat's app for daily news and videos

Install App

ನವರಾತ್ರಿಯ 6ನೇ ದಿನ ದೇವಿಗೆ ಈ ಹೂ ಹಾಗೂ ನೈವೇದ್ಯ ಅರ್ಪಿಸಿ

Webdunia
ಗುರುವಾರ, 22 ಅಕ್ಟೋಬರ್ 2020 (07:49 IST)
ಬೆಂಗಳೂರು : ಇಂದು ನವರಾತ್ರಿಯ 6ನೇ ದಿನ. ಈ ದಿನ ಕಾತ್ಯಾಯಿನಿ ದೇವಿಯನ್ನು ಪೂಜಿಸುತ್ತೇವೆ. ಇಂದು ದೇವಿಗೆ ಯಾವ ಹೂಗಳಿಂದ ಹಾಗೂ ಯಾವ ನೈವೇದ್ಯದಿಂದ ಪೂಜಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.

ಇಂದು ದೇವಿಯು ಕಾತ್ಯಾಯಿನಿಯ ದೇವಿಯ ರೂಪದಲ್ಲಿ ಪೂಜಿಸಲ್ಪಡುತ್ತಾಳೆ. ದೇವಿಗೆ ತುಪ್ಪದ ದೀಪ ಹಚ್ಚಿ ಪೂಜೆ ಮಾಡಿ. ಇದರಿಂದ ದೇವಿ ದುಷ್ಟ ಶಕ್ತಿಗಳನ್ನು ಸಂಹರಿಸಿ ನಿಮ್ಮನ್ನ ರಕ್ಷಿಸುತ್ತಾಳೆ. ಕೆಂಪು ಮತ್ತು ಹಳದಿ ಬಣ್ಣದ  ಹೂಗಳಿಂದ ಅದರಲ್ಲೂ ಗುಲಾಬಿ ಹೂ, ಚಂಡು ಹೂಗಳಿಂದ ಅಲಂಕಾರವನ್ನು ಮಾಡಿ. ದೇವಿಗೆ ಪೂಜೆ ಮಾಡುವಾಗ ಕೆಂಪು, ಹಸಿರು ಅಥವಾ ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಿ ಅಥವಾ ಅರ್ಪಿಸಿ ದೇವಿಗೆ ಪೂಜೆ ಮಾಡಿ.

ನೀವು ಇಂದು ದೇವಿಗೆ ಹಾಲಿನಿಂದ ಮಾಡಿದ ಸಿಹಿಯನ್ನು ಹಾಗೂ ಕೇಸರಿಬಾತ್ ನ್ನು ನೈವೇದ್ಯವಾಗಿ ಇಟ್ಟರೆ ಕಾತ್ಯಾಯಿನಿ ದೇವಿಯ ಅನುಗ್ರಹವಾಗುತ್ತದೆ. ನಿಮ್ಮ ಸಮಸ್ಯೆಗಳು ದೂರವಾಗುತ್ತದೆ. ಇಂದು ದೇವಿಯನ್ನು ಪೂಜಿಸುವಾಗ “ಓಂ ಹ್ರೀಂ ಶ್ರೀಂ ಕಾತ್ಯಾಯಿನಿ ದುರ್ಗಾಯೈ ನಮಃ” ಮಂತ್ರವನ್ನು 3, 11, 21, 108 ಬಾರಿ ಪಠಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments