ಉತ್ತಮ ಫಲಿತಾಂಶ ಸಿಗಲು ಮಕರರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಮಂಗಳವಾರ, 3 ನವೆಂಬರ್ 2020 (06:56 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಮಕರರಾಶಿಯಲ್ಲಿ ಜನಿಸಿದವರು ಭೈರವನನ್ನು ಪೂಜಿಸಿದರೆ ಅವರಿಗೆ ಒಳ್ಳೆಯದಾಗಲಿದೆ. ಹಾಗೇ ಭೈರವನಿಗೆ ಶಾಂತಿಗಾಗಿ ಎಳ್ಳನ್ನು ಮತ್ತು ನೀಲಶಂಖುಪುಷ್ಪಾ ಮಾಲೆಯನ್ನು ಅರ್ಪಿಸಬೇಕು. ಅಲ್ಲದೇ ಭೈರವ ಮೂರ್ತಿಗೆ ಅಗೋರಾ ಮಂತ್ರದೊಂದಿಗೆ ನಮಸ್ಕರಿಸಬೇಕು. ಹಾಗೂ ಮಂಚಮುಖ ಹನುಮಂತನ ಪೂಜೆ ಮಾಡಿದರೂ ಕೂಡ ಒಳ್ಳೆಯದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments