Webdunia - Bharat's app for daily news and videos

Install App

ಉತ್ತಮ ಫಲಿತಾಂಶ ಸಿಗಲು ಮೀನರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಗುರುವಾರ, 5 ನವೆಂಬರ್ 2020 (06:08 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಮೀನರಾಶಿಯಲ್ಲಿ ಜನಿಸಿದವರು ಗಣೇಶನ ಪೂಜೆ ಮಾಡಿದರೆ ಉತ್ತಮ. ಗಣೇಶನಿಗೆ ಹೂವಿನ ಹಾರವನ್ನು ಅರ್ಪಿಸಿ. ಹಾಗೇ ನಾಗದೇವತೆಗೆ ಹಾಲನ್ನು ಅರ್ಪಿಸಿದರೆ ನಿಮ್ಮ ಜೀವನ ಪಾವನವಾಗುತ್ತದೆ. ಅಲ್ಲದೇ ಈ ರಾಶಿಯಲ್ಲಿ ಜನಿಸಿದವರು ಭದ್ರಕಾಳಿಗೆ ಕೆಂಪು ಹೂವಿನ ಹಾರವನ್ನು ಅರ್ಪಿಸಿದರೆ ಜೀವನದಲ್ಲಿ ಯಶಸ್ಸು ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments