ಉತ್ತಮ ಫಲಿತಾಂಶ ಸಿಗಲು ವೃಶ್ಚಿಕ ರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

Webdunia
ಭಾನುವಾರ, 1 ನವೆಂಬರ್ 2020 (06:56 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ವೃಶ್ಚಿಕರಾಶಿಯಲ್ಲಿ ಜನಿಸಿದವರು ಹೋಮಗಳನ್ನು ಮಾಡಿಸುವುದು ಉತ್ತಮ. ಹಾಗೇ ಮನೆದೇವರಿಗೆ ಪ್ರತಿದಿನ ದೀಪವನ್ನು ಬೆಳಗಿಸಬೇಕು. ಹಾಗೇ ಶಿವನಿಗೆ ರುದ್ರಾಭಿಷೇಕವನ್ನು ಮಾಡಿಸುವುದು ತುಂಬಾ ಒಳ್ಳೆಯದು. ಇದರಿಂದ ಅವರ ಸಾಧನೆಗಳು ಸಂಪೂರ್ಣವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments