Webdunia - Bharat's app for daily news and videos

Install App

ಸೂರ್ಯ ದೇವನ ಅನುಗ್ರಹ ಪಡೆಯಲು ಈ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಡಿ

Webdunia
ಮಂಗಳವಾರ, 2 ಮಾರ್ಚ್ 2021 (08:53 IST)
ಬೆಂಗಳೂರು : ವಾಸ್ತು ಶಾಸ್ತ್ರದಲ್ಲಿ ದಿಕ್ಕಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹಾಗಾಗಿ ಈ ದಿಕ್ಕಿನಲ್ಲಿ ಸರಿಯಾದ ವಸ್ತುಗಳನ್ನು ಇಟ್ಟರೆ ಅದರಿಂದ ಮನೆಯ ಯಜಮಾನ ಹಾಗೂ ಸದಸ್ಯರ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

ಪೂರ್ವ ದಿಕ್ಕು ಸೂರ್ಯ ದೇವನಿಗೆ ಸಮರ್ಪಿತವಾದ ದಿಕ್ಕಾಗಿದೆ. ಹಾಗಾಗಿ ಈ ದಿಕ್ಕಿನಲ್ಲಿ ನೆಲದ ಮೇಲೆ ಹಸಿರು ಗಿಡ, ಹಸಿರು ಬಣ್ಣದ ವಸ್ತುಗಳನ್ನು ಇಡಬೇಕು. ಇದರಿಂದ ಸೂರ್ಯ ದೇವನ ಅನುಗ್ರಹ ದೊರೆಯುತ್ತದೆ. ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಸಮಾಜದಲ್ಲಿ ಗೌರವ, ಮನ್ನಣೆ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments