ಲಕ್ಷ್ಮೀದೇವಿಯ ಅನುಗ್ರಹ ಪಡೆಯಲು ಮನೆಯ ಎದುರುಗಡೆ ಈ ಗಿಡ ನೆಡಿ

Webdunia
ಶುಕ್ರವಾರ, 7 ಫೆಬ್ರವರಿ 2020 (06:22 IST)
ಬೆಂಗಳೂರು : ಲಕ್ಷ್ಮೀದೇವಿಯ ಅನುಗ್ರಹ ಪಡೆದುಕೊಂಡವರಿಗೆ ಕಷ್ಟಗಳು ಎದುರಾಗುವುದಿಲ್ಲ. ಅದಕ್ಕಾಗಿ ಲಕ್ಷ್ಮೀದೇವಿಯ ಅನುಗ್ರಹ ಪಡೆಯಬೇಕೆಂದುಕೊಳ್ಳುವರು ಮನೆಯಲ್ಲಿ ಈ ಗಿಡವನ್ನು ಬೆಳೆಸಿ.


ಗೋರಂಟಿ ಗಿಡ ಲಕ್ಷ್ಮೀದೇವಿಗೆ ಪ್ರಿಯವಾದ ಗಿಡ, ಈ ಗಿಡ ಇದ್ದ ಕಡೆ ಕಷ್ಟಗಳಿರುವುದಿಲ್ಲ. ಮನೆಯ ಎದುರುಗಡೆ ಈ ಗಿಡಗಳನ್ನು ನೆಡಬೇಕು. ಹಾಗೇ ಮುತ್ತೈದೆಯರು ಅದರ ಎಲೆಗಳನ್ನು ಕೇಳಿದಾಗ ಅದನ್ನು ನೀಡಬೇಕು. ಆಗ ಇದರಿಂದ ಅವರು ಸಂತೋಷಗೊಂಡರೆ ನಿಮಗೆ ಲಕ್ಷ್ಮೀದೇವಿಯ ಅನುಗ್ರಹ ದೊರೆತಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments