ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸಲು ಶ್ರಾವಣ ಮಾಸದಲ್ಲಿ ಮನೆಯ ಮುಂದೆ ಈ ಗುರುತನ್ನು ಹಾಕಿ

Webdunia
ಶನಿವಾರ, 8 ಆಗಸ್ಟ್ 2020 (07:11 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಲಕ್ಷ್ಮೀದೇವಿ ಮನೆಗೆ ಬರುತ್ತಾರೆ ಎಂಬ ನಂಬಿಕೆ  ಇದೆ. ಅದಕ್ಕಾಗಿ ಹೆಚ್ಚಿನವರು ಲಕ್ಷ್ಮೀದೇವಿಯನ್ನು ಪೂಜಿಸುತ್ತಾರೆ. ಅದರ ಜೊತೆಗೆ ಮನೆಯ ಮುಂದೆ ಈ ಗುರುತನ್ನು ಹಾಕಿದರೆ ಅಂತವರ ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸುತ್ತಾಳಂತೆ.

ಶ್ರಾವಣ ಮಾಸದಲ್ಲಿ ಮನೆಯ ಮುಖ್ಯದ್ವಾರದ ಗೋಡೆಯ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಹಾಗೇ ಈ ಸ್ವಸ್ತಿಕ್ ಚಿಹ್ನೆಯನ್ನು ಅರಶಿನ ಕುಂಕುಮದಿಂದ ಬರೆಯಬೇಕು. ಇದರಿಂದ ಲಕ್ಷ್ಮೀ ಸಂತಸಗೊಂಡು ಆ ಮನೆಯಲ್ಲಿ ಬಂದು ನೆಲೆಸುತ್ತಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments