ಬುದ್ಧಿಶಕ್ತಿ ಕಡಿಮೆ ಇರುವ ಮಕ್ಕಳಿಗೆ ಈ ರುದ್ರಾಕ್ಷಿ ಮಾಲೆಯನ್ನು ಹಾಕಿ

Webdunia
ಮಂಗಳವಾರ, 8 ಅಕ್ಟೋಬರ್ 2019 (07:55 IST)
ಬೆಂಗಳೂರು : ಕೆಲವು ಮಕ್ಕಳಿಗೆ ನೆನಪಿನ ಶಕ್ತಿ ಕಡಿಮೆ ಇರುತ್ತದೆ. ಎಷ್ಟು ಓದಿದರೂ ಅವರಿಗೆ ನೆನಪಿನಲ್ಲಿ ಉಳಿಯುವುದಿಲ್ಲ. ಇದರಿಂದ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಸಹ ಸಾಧ್ಯವಾಗುವುದಿಲ್ಲ. ನಿಮ್ಮ ಮಕ್ಕಳ ಈ ಸಮಸ್ಯೆ ಹೋಗಲಾಡಿಸಲು ಗಣೇಶ ರುದ್ರಾಕ್ಷಿಯಿಂದ ಪರಿಹಾರ ಕಂಡುಕೊಳ್ಳಿ.




ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜಾತಕದಲ್ಲಿ ಬುಧಗ್ರಹ ಅನುಕೂಲಕರವಾಗಿದ್ದರೆ  ಮಕ್ಕಳು ಬುದ್ದಿವಂತರಾಗಿರುತ್ತಾರೆ. ಆದ್ದರಿಂದ ಗಣೇಶ ರುದ್ರಾಕ್ಷಿ ಮಾಲೆಯನ್ನು ಧರಿಸಿದರೆ ಬುಧಗ್ರಹವು ಅನುಕೂಲವಾಗುವ ಫಲ ನೀಡುತ್ತದೆ. ಇದರಿಂದ ಏಕಾಗ್ರತೆ, ಸ್ಮರಣ ಶಕ್ತಿ ವೃದ್ಧಿಯಾಗುತ್ತದೆ.


ಗಣೇಶ ರುದ್ರಾಕ್ಷಿ ಧರಿಸುವ ಮೊದಲು ಹಸುವಿನ ಹಾಲು ಅಥವಾ ಗೋ ಮೂತ್ರದಿಂದ ರುದ್ರಾಕ್ಷಿಯನ್ನು ಸ್ವಚ್ಛಗೊಳಿಸಬೇಕು. ನಂತರ ಪೂಜೆ ಮಾಡಬೇಕು. ಅದನ್ನು ಹಸಿರು ಬಣ್ಣದ ದಾರದಲ್ಲಿ ಪೋಣಿಸಿ ಹಾಕಿಕೊಳ್ಳಬೇಕು. ಯಾವ ತಿಂಗಳಲ್ಲಿಯಾದರೂ ಸರಿ ಶುಕ್ಲ ಪಕ್ಷದಲ್ಲಿ ಸರಸ್ವತಿ ಯೋಗ ಬಂದ ಬುಧವಾರದ ದಿನವೇ ಈ ರುದ್ರಾಕ್ಷಿಯನ್ನು ಧರಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಮುಂದಿನ ಸುದ್ದಿ
Show comments