ಹಣವನ್ನು ಈ ದಿಕ್ಕಿನಲ್ಲಿ ಇಟ್ಟರೆ ನಿಮ್ಮ ಆರ್ಥಿಕ ಜೀವನ ಉತ್ತಮವಾಗಿರುತ್ತದೆ

Webdunia
ಮಂಗಳವಾರ, 5 ಜನವರಿ 2021 (07:48 IST)
ಬೆಂಗಳೂರು : ಪ್ರತಿಯೊಬ್ಬರು ತಮ್ಮ ಹಣವನ್ನು ಇಟ್ಟುಕೊಳ್ಳಲು ಲಾಕರ್ ಅಥವಾ ಬೀರುಗಳನ್ನು ಬಳಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಹಣ ವಿಡುವ ಸ್ಥಳವನ್ನು ಆರಿಸಿಕೊಂಡರೆ ಅದರಿಂದ ನಿಮ್ಮ ಆರ್ಥಿಕ  ಸ್ಥಿತಿ ಉತ್ತಮವಾಗಿರುತ್ತದೆಯಂತೆ.

ಹಣವನ್ನು ಪ್ರತ್ಯೇಕ ಸ್ಥಳಗಳಲ್ಲಿ ಇಡುವುದಾದರೆ ನಿಮ್ಮ ಮನೆಯ ಉತ್ತರ ದಿಕ್ಕಿನ ಕೋಣೆಗಳನ್ನು ಆಯ್ಕೆ ಮಾಡಿ. ಯಾಕೆಂದರೆ ಹಣ ಇಡಲು ಈ ದಿಕ್ಕು ಉತ್ತಮ. ಹಣವನ್ನು ಈ ದಿಕ್ಕಿನಲ್ಲಿ ಸಂಗ್ರಹಿಸುವುದರಿಂದ ವ್ಯಕ್ತಿಯ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments