ಮಕ್ಕಳು ಬುದ್ಧಿವಂತರಾಗಬೇಕೆಂದರೆ ಈ ಮಂತ್ರವನ್ನು ಪಠಿಸಿ

Webdunia
ಬುಧವಾರ, 16 ಸೆಪ್ಟಂಬರ್ 2020 (07:52 IST)
ಬೆಂಗಳೂರು : ಮಕ್ಕಳು ಬುದ್ಧಿವಂತರಾಗಬೇಕೆಂದು ಎಲ್ಲಾ ಪೋಷಕರು ಬಯಸುತ್ತಾರೆ. ಆದಕಾರಣ ಪ್ರತಿದಿನ ಮಕ್ಕಳಿಗೆ ಈ ಮಂತ್ರವನ್ನು ಪಠಿಸಲು ಹೇಳಿ.

“ಓಂ ಸಹನಾ ಭವತುಃ ಸಹನೋ ಭುನಕ್ತುಃ ಸಹವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾವಿದ್ವಿಶಾವಹೈ ಓಂ ಶಾಂತಿ ಶಾಂತಿ ಶಾಂತಿಃ” ಈ ಮಂತ್ರ ಪ್ರತಿದಿನ ಮಕ್ಕಳು ಪಠಿಸಿದರೆ ಅವರ ಬುದ್ಧಿಮಟ್ಟ ಹೆಚ್ಚಾಗುತ್ತದೆ. ವಿದ್ಯೆಯ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments