ಸಂಕಷ್ಟನಾಶನ ಗಣೇಶ ಸ್ತೋತ್ರಂ ತಪ್ಪದೇ ಓದಿ

Krishnaveni K
ಬುಧವಾರ, 8 ಅಕ್ಟೋಬರ್ 2025 (08:29 IST)
ಇಂದು ಬುಧವಾರವಾಗಿದ್ದು ವಿಘ್ನ ವಿನಾಯಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಗಣೇಶನನ್ನು ಕುರಿತು ಸಂಕಷ್ಟ ನಾಶನ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ನಾರದ ಉವಾಚ |
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ |
ಭಕ್ತಾವಾಸಂ ಸ್ಮರೇನ್ನಿತ್ಯಂ ಆಯುಷ್ಕಾಮಾರ್ಥಸಿದ್ಧಯೇ || 1 ||
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ |
ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಮ್ || 2 ||
ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಂ ತಥಾಷ್ಟಕಮ್ || 3 ||
ನವಮಂ ಬಾಲಚಂದ್ರಂ ಚ ದಶಮಂ ತು ವಿನಾಯಕಮ್ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಮ್ || 4 ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ |
ನ ಚ ವಿಘ್ನಭಯಂ ತಸ್ಯ ಸರ್ವಸಿದ್ಧಿಕರಂ ಪರಮ್ || 5 ||
ವಿದ್ಯಾರ್ಥೀ ಲಭತೇ ವಿದ್ಯಾಂ ಧನಾರ್ಥೀ ಲಭತೇ ಧನಮ್ |
ಪುತ್ರಾರ್ಥೀ ಲಭತೇ ಪುತ್ರಾನ್ಮೋಕ್ಷಾರ್ಥೀ ಲಭತೇ ಗತಿಮ್ || 6 ||
ಜಪೇದ್ಗಣಪತಿಸ್ತೋತ್ರಂ ಷಡ್ಭಿರ್ಮಾಸೈಃ ಫಲಂ ಲಭೇತ್ |
ಸಂವತ್ಸರೇಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ || 7 ||
ಅಷ್ಟಭ್ಯೋ ಬ್ರಾಹ್ಮಣೇಭ್ಯಶ್ಚ ಲಿಖಿತ್ವಾ ಯಃ ಸಮರ್ಪಯೇತ್ |
ತಸ್ಯ ವಿದ್ಯಾ ಭವೇತ್ಸರ್ವಾ ಗಣೇಶಸ್ಯ ಪ್ರಸಾದತಃ || 8 ||
ಇತಿ ಶ್ರೀ ನಾರದ ಪುರಾಣೇ ಸಂಕಷ್ಟ ನಾಶನ ಗಣೇಶ ಸ್ತೋತ್ರಂ ಪರಿಪೂರ್ಣ |

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮ ಪೂರ್ತಿ ಓದಲು ಕಷ್ಟವಾದರೆ ಇದೊಂದು ಮಂತ್ರ ಪಠಿಸಿ ಸಾಕು

ಸೂರ್ಯಾಷ್ಟಕಂ ಸ್ತೋತ್ರವನ್ನು ಇಂದು ತಪ್ಪದೇ ಓದಿ

ಶನಿ ಸಪ್ತನಾಮಾವಳಿ ಯಾವುದು ಇದನ್ನು ಪಠಿಸುವುದರಿಂದ ಏನು ಫಲ

ಇಂದಿನ ದಿನಭವಿಷ್ಯ: ಈ ರಾಶಿಯವರು ಇಂದು ತುಂಬಾನೆ ಹುಷಾರಾಗಿರಬೇಕು

ಸಂಪತ್ತಿನ ವೃದ್ಧಿಗಾಗಿ ಲಕ್ಷ್ಮೀ ನರಸಿಂಹ ಅಷ್ಟೋತ್ತರ ಸ್ತೋತ್ರ

ಮುಂದಿನ ಸುದ್ದಿ
Show comments