Select Your Language

Notifications

webdunia
webdunia
webdunia
webdunia

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

Ganesha Lord
ಜೀವನದಲ್ಲಿ ಬರುವ ನಾನಾ ಸಂಕಷ್ಟಗಳು, ಸಮಸ್ಯೆಗಳನ್ನು ಮತ್ತು ಅಡ್ಡಿ ಆತಂಕಗಳನ್ನು ನಿವಾಳಿಸಲು ಸಂಕಟ ನಾಶನ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ನಾರದ ಉವಾಚ |
ಪ್ರಣಮ್ಯ ಶಿರಸಾ ದೇವಂ ಗೌರೀಪುತ್ರಂ ವಿನಾಯಕಮ್ |
ಭಕ್ತಾವಾಸಂ ಸ್ಮರೇನ್ನಿತ್ಯಂ ಆಯುಷ್ಕಾಮಾರ್ಥಸಿದ್ಧಯೇ || 1 ||
ಪ್ರಥಮಂ ವಕ್ರತುಂಡಂ ಚ ಏಕದಂತಂ ದ್ವಿತೀಯಕಮ್ |
ತೃತೀಯಂ ಕೃಷ್ಣಪಿಂಗಾಕ್ಷಂ ಗಜವಕ್ತ್ರಂ ಚತುರ್ಥಕಮ್ || 2 ||
ಲಂಬೋದರಂ ಪಂಚಮಂ ಚ ಷಷ್ಠಂ ವಿಕಟಮೇವ ಚ |
ಸಪ್ತಮಂ ವಿಘ್ನರಾಜಂ ಚ ಧೂಮ್ರವರ್ಣಂ ತಥಾಷ್ಟಕಮ್ || 3 ||
ನವಮಂ ಬಾಲಚಂದ್ರಂ ಚ ದಶಮಂ ತು ವಿನಾಯಕಮ್ |
ಏಕಾದಶಂ ಗಣಪತಿಂ ದ್ವಾದಶಂ ತು ಗಜಾನನಮ್ || 4 ||
ದ್ವಾದಶೈತಾನಿ ನಾಮಾನಿ ತ್ರಿಸಂಧ್ಯಂ ಯಃ ಪಠೇನ್ನರಃ |
ನ ಚ ವಿಘ್ನಭಯಂ ತಸ್ಯ ಸರ್ವಸಿದ್ಧಿಕರಂ ಪರಮ್ || 5 ||
ವಿದ್ಯಾರ್ಥೀ ಲಭತೇ ವಿದ್ಯಾಂ ಧನಾರ್ಥೀ ಲಭತೇ ಧನಮ್ |
ಪುತ್ರಾರ್ಥೀ ಲಭತೇ ಪುತ್ರಾನ್ಮೋಕ್ಷಾರ್ಥೀ ಲಭತೇ ಗತಿಮ್ || 6 ||
ಜಪೇದ್ಗಣಪತಿಸ್ತೋತ್ರಂ ಷಡ್ಭಿರ್ಮಾಸೈಃ ಫಲಂ ಲಭೇತ್ |
ಸಂವತ್ಸರೇಣ ಸಿದ್ಧಿಂ ಚ ಲಭತೇ ನಾತ್ರ ಸಂಶಯಃ || 7 ||
ಅಷ್ಟಭ್ಯೋ ಬ್ರಾಹ್ಮಣೇಭ್ಯಶ್ಚ ಲಿಖಿತ್ವಾ ಯಃ ಸಮರ್ಪಯೇತ್ |
ತಸ್ಯ ವಿದ್ಯಾ ಭವೇತ್ಸರ್ವಾ ಗಣೇಶಸ್ಯ ಪ್ರಸಾದತಃ || 8 ||
ಇತಿ ಶ್ರೀ ನಾರದ ಪುರಾಣೇ ಸಂಕಷ್ಟ ನಾಶನ ಗಣೇಶ ಸ್ತೋತ್ರಂ ಪರಿಪೂರ್ಣ |

Share this Story:

Follow Webdunia kannada

ಮುಂದಿನ ಸುದ್ದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು