Select Your Language

Notifications

webdunia
webdunia
webdunia
webdunia

ಸಂತಾನ ಗಣಪತಿ ಸ್ತೋತ್ರಂ ಮಹಿಳೆಯರು ತಪ್ಪದೇ ಓದಿ

Ganapathi
ಸಂತಾನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ ಮತ್ತು ಸಂತಾನ ಪಡೆಯಲು ಸಮಸ್ಯೆಯಾಗುತ್ತಿದ್ದರೆ ಗಣಪತಿಯನ್ನು ಕುರಿತ ಸಂತಾನ ಗಣಪತಿ ಸ್ತೋತ್ರವನ್ನು ತಪ್ಪದೇ ಓದಿ.

ನಮೋಽಸ್ತು ಗಣನಾಥಾಯ ಸಿದ್ಧಿಬುದ್ಧಿಯುತಾಯ ಚ |
ಸರ್ವಪ್ರದಾಯ ದೇವಾಯ ಪುತ್ರವೃದ್ಧಿಪ್ರದಾಯ ಚ || ೧ ||
ಗುರೂದರಾಯ ಗುರವೇ ಗೋಪ್ತ್ರೇ ಗುಹ್ಯಾಸಿತಾಯ ತೇ |
ಗೋಪ್ಯಾಯ ಗೋಪಿತಾಶೇಷಭುವನಾಯ ಚಿದಾತ್ಮನೇ || ೨ ||
ವಿಶ್ವಮೂಲಾಯ ಭವ್ಯಾಯ ವಿಶ್ವಸೃಷ್ಟಿಕರಾಯ ತೇ |
ನಮೋ ನಮಸ್ತೇ ಸತ್ಯಾಯ ಸತ್ಯಪೂರ್ಣಾಯ ಶುಂಡಿನೇ || ೩ ||
ಏಕದಂತಾಯ ಶುದ್ಧಾಯ ಸುಮುಖಾಯ ನಮೋ ನಮಃ |
ಪ್ರಪನ್ನಜನಪಾಲಾಯ ಪ್ರಣತಾರ್ತಿವಿನಾಶಿನೇ || ೪ ||
ಶರಣಂ ಭವ ದೇವೇಶ ಸಂತತಿಂ ಸುದೃಢಾ ಕುರು |
ಭವಿಷ್ಯಂತಿ ಚ ಯೇ ಪುತ್ರಾ ಮತ್ಕುಲೇ ಗಣನಾಯಕ || ೫ ||
ತೇ ಸರ್ವೇ ತವ ಪೂಜಾರ್ಥಂ ನಿರತಾಃ ಸ್ಯುರ್ವರೋಮತಃ |
ಪುತ್ರಪ್ರದಮಿದಂ ಸ್ತೋತ್ರಂ ಸರ್ವಸಿದ್ಧಿಪ್ರದಾಯಕಮ್ || ೬ ||
ಇತಿ ಸಂತಾನ ಗಣಪತಿ ಸ್ತೋತ್ರಂ ಸಂಪೂರ್ಣಮ್ ||

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ದಿನ ಈ ಕೆಲಸಗಳನ್ನು ತಪ್ಪಿಯೂ ಮಾಡಬೇಡಿ