ಸಂತಾನ ಗಣಪತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ: ಈ ಸಮಸ್ಯೆಯಿದ್ದವರು ತಪ್ಪದೇ ಓದಿ

Krishnaveni K
ಬುಧವಾರ, 12 ಮಾರ್ಚ್ 2025 (08:25 IST)
ಪ್ರತಿಯೊಬ್ಬರೂ ತಮಗೆ ಸದ್ಭುದ್ಧಿಯಿರುವ, ಗುಣನಡತೆ ಹೊಂದಿರುವ ಮಕ್ಕಳು ಬೇಕೆಂದು ಆಶಿಸುತ್ತಾರೆ. ಅದೇ ರೀತಿ ಸಂತಾನ ಪ್ರಾಪ್ತಿಯಾದರೆ ಸಾಲದು. ಆ ಮಗು ಜೀವನದಲ್ಲಿ ಎಲ್ಲಾ ರೀತಿಯಿಂದ ಯಶಸ್ವಿಯಾಗಬೇಕು, ಕೀರ್ತಿ ಸಂಪನ್ನವಾಗಬೇಕು ಎಂದರೆ ಈ ಮಂತ್ರವನ್ನು ತಪ್ಪದೇ ಓದಿ.

ನಮೋಽಸ್ತು ಗಣನಾಥಾಯ ಸಿದ್ಧಿಬುದ್ಧಿಯುತಾಯ ಚ |
ಸರ್ವಪ್ರದಾಯ ದೇವಾಯ ಪುತ್ರವೃದ್ಧಿಪ್ರದಾಯ ಚ || ೧ ||
ಗುರೂದರಾಯ ಗುರವೇ ಗೋಪ್ತ್ರೇ ಗುಹ್ಯಾಸಿತಾಯ ತೇ |
ಗೋಪ್ಯಾಯ ಗೋಪಿತಾಶೇಷಭುವನಾಯ ಚಿದಾತ್ಮನೇ || ೨ ||
ವಿಶ್ವಮೂಲಾಯ ಭವ್ಯಾಯ ವಿಶ್ವಸೃಷ್ಟಿಕರಾಯ ತೇ |
ನಮೋ ನಮಸ್ತೇ ಸತ್ಯಾಯ ಸತ್ಯಪೂರ್ಣಾಯ ಶುಂಡಿನೇ || ೩ ||
ಏಕದಂತಾಯ ಶುದ್ಧಾಯ ಸುಮುಖಾಯ ನಮೋ ನಮಃ |
ಪ್ರಪನ್ನಜನಪಾಲಾಯ ಪ್ರಣತಾರ್ತಿವಿನಾಶಿನೇ || ೪ ||
ಶರಣಂ ಭವ ದೇವೇಶ ಸಂತತಿಂ ಸುದೃಢಾ ಕುರು |
ಭವಿಷ್ಯಂತಿ ಚ ಯೇ ಪುತ್ರಾ ಮತ್ಕುಲೇ ಗಣನಾಯಕ || ೫ ||
ತೇ ಸರ್ವೇ ತವ ಪೂಜಾರ್ಥಂ ನಿರತಾಃ ಸ್ಯುರ್ವರೋಮತಃ |
ಪುತ್ರಪ್ರದಮಿದಂ ಸ್ತೋತ್ರಂ ಸರ್ವಸಿದ್ಧಿಪ್ರದಾಯಕಮ್ || ೬ ||
ಇತಿ ಸಂತಾನ ಗಣಪತಿ ಸ್ತೋತ್ರಂ ಸಂಪೂರ್ಣಮ್ ||

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ಮುಂದಿನ ಸುದ್ದಿ
Show comments