ಮನರೋಗದಿಂದ ಬೇಸತ್ತಿದ್ದರೆ ಈ ಪರಿಹಾರ ಮಾಡಿ ನೋಡಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (07:00 IST)
ಬೆಂಗಳೂರು :  ಕೆಲವರಿಗೆ ಮನರೋಗಗಳು ಕಾಡುತ್ತಿರುತ್ತದೆ. ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಅಂತವರು ಶಾಸ್ತ್ರದ ಪ್ರಕಾರ ಹೀಗೆ ಮಾಡಿದರೆ ಅವರ ಮನರೋಗಕ್ಕೆ ಪರಿಹಾರ ಕಂಡುಕೊಳ್ಳಬಹುದು.

ಒಂದು ಬೆಳ್ಳಿಯ ಬಟ್ಟಲಿನಲ್ಲಿ ಕುಡಿಯುವ ನೀರನ್ನು ಹಾಕಿ ಒಂದು ಪಂಚಮುಖಿ ರುದ್ರಾಕ್ಷಿಯನ್ನು ಹಾಕಿರಿ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ನಿತ್ಯಕರ್ಮಗಳನ್ನು ಮುಗಿಸಿ ಆ ನೀರನ್ನು ಸೇವಿಸಬೇಕು. ಹೀಗೆ ಪ್ರತಿದಿನ ಮಾಡುವುದರಿಂದ ಮನರೋಗ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments