Webdunia - Bharat's app for daily news and videos

Install App

ಶನಿ ದೋಷ ನಿವಾರಣೆಗೆ ಆಂಜನೇಯ ದ್ವಾದಶ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ಆಂಜನೇಯ ದ್ವಾದಶ ಸ್ತೋತ್ರ ತಪ್ಪದೇ ಓದಿ
Krishnaveni K
ಶನಿವಾರ, 1 ಫೆಬ್ರವರಿ 2025 (08:42 IST)

ಶನಿ ದೋಷದಿಂದ ಸಂಕಷ್ಟ ಅನುಭವಿಸುತ್ತಿರುವವರು ಶನಿವಾರಗಳಂದು ತಪ್ಪದೇ ಹನುಮಂತನ ಸೇವೆ, ಮಂತ್ರಗಳನ್ನು ಪಠಿಸುವುದು ಅತ್ಯಂತ ಶ್ರೇಯಸ್ಕರವಾಗಿದೆ. ಶನಿ ದೋಷ ನಿವಾರಣೆಗೆ ಆಂಜನೇಯನ ಪೂಜೆ ಮಾಡುವುದು ಅಗತ್ಯ. ಶನಿ ದೋಷ ಹೊಂದಿರುವವರು ಆಂಜನೇಯ ದ್ವಾದಶ ಸ್ತೋತ್ರವನ್ನು ತಪ್ಪದೇ ಓದಬೇಕು.

ಆಂಜನೇಯನು ಶನಿ ದೋಷ ನಿವಾರಕ ಮಾತ್ರವಲ್ಲ, ನಮಗೆ ಜೀವನದಲ್ಲಿ ಶತ್ರುಭಯ, ಹಣಕಾಸಿನ ಸಮಸ್ಯೆ, ಮಾನಸಿಕ ನೆಮ್ಮದಿಗೆ ಕೊರತೆಯಿದ್ದಲ್ಲಿ ಆಂಜನೇಯನನ್ನು ಕುರಿತು ಮಂತ್ರಗಳು ಹೇಳುವುದು ಹೊಸ ಚೈತನ್ಯ ತರುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಅಡ್ಡಿ ಆತಂಕ ಅನುಭವಿಸುತ್ತಿದ್ದರೆ, ಉದ್ಯೋಗದಲ್ಲಿ ಅಡೆತಡೆಗಳು ಕಂಡುಬರುತ್ತಿದ್ದರೆ ಆಂಜನೇಯನನ್ನು ಕುರಿತು ಪ್ರಾರ್ಥನೆ ಮಾಡುವುದು ಉತ್ತಮ.

ಹನುಮಾನಂಜನಾಸೂನುಃ ವಾಯುಪುತ್ರೋ ಮಹಾಬಲಃ |
ರಾಮೇಷ್ಟಃ ಫಲ್ಗುಣಸಖಃ ಪಿಂಗಾಕ್ಷೋಽಮಿತವಿಕ್ರಮಃ || ||

ಉದಧಿಕ್ರಮಣಶ್ಚೈವ ಸೀತಾಶೋಕವಿನಾಶಕಃ |
ಲಕ್ಷ್ಮಣ ಪ್ರಾಣದಾತಾಚ ದಶಗ್ರೀವಸ್ಯ ದರ್ಪಹಾ || ||

ದ್ವಾದಶೈತಾನಿ ನಾಮಾನಿ ಕಪೀಂದ್ರಸ್ಯ ಮಹಾತ್ಮನಃ |
ಸ್ವಾಪಕಾಲೇ ಪಠೇನ್ನಿತ್ಯಂ ಯಾತ್ರಾಕಾಲೇ ವಿಶೇಷತಃ |
ತಸ್ಯಮೃತ್ಯು ಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್ || ||

ಇತಿ ಶ್ರೀ ಹನುಮಾನ್ ದ್ವಾದಶನಾಮ ಸ್ತೋತ್ರಂ |

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Hanumantha Mantra: ಉದ್ಯೋಗ ಪ್ರಾಪ್ತಿಗಾಗಿ ಹನುಮಂತನ ಈ ಮಂತ್ರವನ್ನು ಜಪಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಜೀವನದಲ್ಲಿ ಬರುವ ಕಷ್ಟ ನಿಭಾಯಿಸಲು ಈ ದುರ್ಗಾ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments