Daily Horoscope
✕

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

Krishnaveni K
ಬುಧವಾರ, 28 ಜನವರಿ 2026 (13:08 IST)
Photo Credit: X
ಇಂದು ಬುಧವಾರವಾಗಿದ್ದು ವಿದ್ಯಾದೇವತೆಯಾದ ಶಾರದಾ, ಸರಸ್ವತಿ, ಗಣಪತಿ ಮಂತ್ರಗಳನ್ನು ಪಠಿಸಿದರೆ ಉತ್ತಮ. ಮಕ್ಕಳಿಗೆ ಸುಲಭವಾಗಿ ಹೇಳಬಹುದಾದ ಚುಟುಕಾದ ಮತ್ತು ಅರ್ಥಪೂರ್ಣವಾದ ಶಾರದಾ ಪ್ರಾರ್ಥನ ಸ್ತೋತ್ರ ಇಲ್ಲಿದೆ.

ನಮಸ್ತೇ ಶಾರದೇ ದೇವಿ ಕಾಶ್ಮೀರಪುರವಾಸಿನಿ
ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾದಾನಂ ಚ ದೇಹಿ ಮೇ ॥ 1 ॥

ಯಾ ಶ್ರದ್ಧಾ ಧಾರಣಾ ಮೇಧಾ ವಾಗ್ದೇವೀ ವಿಧಿವಲ್ಲಭಾ
ಭಕ್ತಜಿಹ್ವಾಗ್ರಸದನಾ ಶಮಾದಿಗುಣದಾಯಿನೀ ॥ 2 ॥

ನಮಾಮಿ ಯಾಮಿನೀಂ ನಾಥಲೇಖಾಲಂಕೃತಕುಂತಲಾಂ
ಭವಾನೀಂ ಭವಸಂತಾಪನಿರ್ವಾಪಣಸುಧಾನದೀಮ್ ॥ 3 ॥

ಭದ್ರಕಾಳ್ಯೈ ನಮೋ ನಿತ್ಯಂ ಸರಸ್ವತ್ಯೈ ನಮೋ ನಮಃ
ವೇದವೇದಾಂಗವೇದಾಂತವಿದ್ಯಾಸ್ಥಾನೇಭ್ಯ ಏವ ಚ ॥ 4 ॥

ಬ್ರಹ್ಮಸ್ವರೂಪಾ ಪರಮಾ ಜ್ಯೋತಿರೂಪಾ ಸನಾತನೀ
ಸರ್ವವಿದ್ಯಾಧಿದೇವೀ ಯಾ ತಸ್ಯೈ ವಾಣ್ಯೈ ನಮೋ ನಮಃ ॥ 5 ॥

ಯಯಾ ವಿನಾ ಜಗತ್ಸರ್ವಂ ಶಶ್ವಜ್ಜೀವನ್ಮೃತಂ ಭವೇತ್
ಜ್ಞಾನಾಧಿದೇವೀ ಯಾ ತಸ್ಯೈ ಸರಸ್ವತ್ಯೈ ನಮೋ ನಮಃ ॥ 6 ॥

ಯಯಾ ವಿನಾ ಜಗತ್ಸರ್ವಂ ಮೂಕಮುನ್ಮತ್ತವತ್ಸದಾ
ಯಾ ದೇವೀ ವಾಗಧಿಷ್ಠಾತ್ರೀ ತಸ್ಯೈ ವಾಣ್ಯೈ ನಮೋ ನಮಃ ॥ 7 ॥

॥ ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಾ ಶಾರದಾ ಪ್ರಾರ್ಥನ ಸಂಪೂರ್ಣಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ಮುಂದಿನ ಸುದ್ದಿ
Show comments