ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಗೊತ್ತೋ ಗೊತ್ತಿಲ್ಲದೆಯೋ ತಪ್ಪುಗಳನ್ನು ಮಾಡುವುದು ಸಹಜ. ತಪ್ಪುಗಳಾದಾಗ ಅದನ್ನು ತಿದ್ದಿಕೊಳ್ಳದೇ ಹೋದರೆ ಅದು ಪಾಪವಾಗುತ್ತದೆ. ಹೀಗಾಗಿ ನಾವು ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡುವ ತಪ್ಪುಗಳನ್ನು ಮನ್ನಿಸಿ ನಮ್ಮನ್ನು ಸರಿ ದಾರಿಯಲ್ಲಿ ನಡೆಸು ಎಂದು ಕೇಳಿಕೊಳ್ಳುವ ಶಿವ ಅಪರಾಧ ಕ್ಷಮಾಪಣಾ ಸ್ತೋತ್ರವನ್ನು ತಪ್ಪದೇ ಓದಿ. ಆದಿಶಂಕರಾಚಾರ್ಯ ವಿರಚಿತ ಶಿವ ಅಪರಾಧ ಕ್ಷಮಾಪಣಾ ಸ್ತೋತ್ರವನ್ನು ತಪ್ಪಿಲ್ಲದೇ ಓದಿ.
ಆದೌ ಕರ್ಮಪ್ರಸಂಗಾತ್ಕಲಯತಿ ಕಲುಷಂ ಮಾತೃಕುಕ್ಷೌ ಸ್ಥಿತಂ ಮಾಂ
ವಿಣ್ಮೂತ್ರಾಮೇಧ್ಯಮಧ್ಯೇ ಕ್ವಥಯತಿ ನಿತರಾಂ ಜಾಠರೋ ಜಾತವೇದಾಃ ।
ಯದ್ಯದ್ವೈ ತತ್ರ ದುಃಖಂ ವ್ಯಥಯತಿ ನಿತರಾಂ ಶಕ್ಯತೇ ಕೇನ ವಕ್ತುಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 1॥
ಬಾಲ್ಯೇ ದುಃಖಾತಿರೇಕೋ ಮಲಲುಲಿತವಪುಃ ಸ್ತನ್ಯಪಾನೇ ಪಿಪಾಸಾ
ನೋ ಶಕ್ತಶ್ಚೇಂದ್ರಿಯೇಭ್ಯೋ ಭವಗುಣಜನಿತಾಃ ಜಂತವೋ ಮಾಂ ತುದಂತಿ ।
ನಾನಾರೋಗಾದಿದುಃಖಾದ್ರುದನಪರವಶಃ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 2॥
ಪ್ರೌಢೋಽಹಂ ಯೌವನಸ್ಥೋ ವಿಷಯವಿಷಧರೈಃ ಪಂಚಭಿರ್ಮರ್ಮಸಂಧೌ
ದಷ್ಟೋ ನಷ್ಟೋ ವಿವೇಕಃ ಸುತಧನಯುವತಿಸ್ವಾದುಸೌಖ್ಯೇ ನಿಷಣ್ಣಃ ।
ಶೈವೀಚಿಂತಾವಿಹೀನಂ ಮಮ ಹೃದಯಮಹೋ ಮಾನಗರ್ವಾಧಿರೂಢಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 3॥
ವಾರ್ಧಕ್ಯೇ ಚೇಂದ್ರಿಯಾಣಾಂ ವಿಗತಗತಿಮತಿಶ್ಚಾಧಿದೈವಾದಿತಾಪೈಃ
ಪಾಪೈ ರೋಗೈರ್ವಿಯೋಗೈಸ್ತ್ವನವಸಿತವಪುಃ ಪ್ರೌಢಹೀನಂ ಚ ದೀನಮ್ ।
ಮಿಥ್ಯಾಮೋಹಾಭಿಲಾಷೈರ್ಭ್ರಮತಿ ಮಮ ಮನೋ ಧೂರ್ಜಟೇರ್ಧ್ಯಾನಶೂನ್ಯಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 4॥
ಸ್ನಾತ್ವಾ ಪ್ರತ್ಯೂಷಕಾಲೇ ಸ್ನಪನವಿಧಿವಿಧೌ ನಾಹೃತಂ ಗಾಂಗತೋಯಂ
ಪೂಜಾರ್ಥಂ ವಾ ಕದಾಚಿದ್ಬಹುತರಗಹನಾತ್ಖಂಡಬಿಲ್ವೀದಲಾನಿ ।
ನಾನೀತಾ ಪದ್ಮಮಾಲಾ ಸರಸಿ ವಿಕಸಿತಾ ಗಂಧಧೂಪೈಃ ತ್ವದರ್ಥಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 5॥
ದುಗ್ಧೈರ್ಮಧ್ವಾಜ್ಯಯುಕ್ತೈರ್ದಧಿಸಿತಸಹಿತೈಃ ಸ್ನಾಪಿತಂ ನೈವ ಲಿಂಗಂ
ನೋ ಲಿಪ್ತಂ ಚಂದನಾದ್ಯೈಃ ಕನಕವಿರಚಿತೈಃ ಪೂಜಿತಂ ನ ಪ್ರಸೂನೈಃ ।
ಧೂಪೈಃ ಕರ್ಪೂರದೀಪೈರ್ವಿವಿಧರಸಯುತೈರ್ನೈವ ಭಕ್ಷ್ಯೋಪಹಾರೈಃ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 6॥
ನೋ ಶಕ್ಯಂ ಸ್ಮಾರ್ತಕರ್ಮ ಪ್ರತಿಪದಗಹನಪ್ರತ್ಯವಾಯಾಕುಲಾಖ್ಯಂ
ಶ್ರೌತೇ ವಾರ್ತಾ ಕಥಂ ಮೇ ದ್ವಿಜಕುಲವಿಹಿತೇ ಬ್ರಹ್ಮಮಾರ್ಗಾನುಸಾರೇ । ವರ್ ಬ್ರಹ್ಮಮಾರ್ಗೇ ಸುಸಾರೇ
ಜ್ಞಾತೋ ಧರ್ಮೋ ವಿಚಾರೈಃ ಶ್ರವಣಮನನಯೋಃ ಕಿಂ ನಿದಿಧ್ಯಾಸಿತವ್ಯಂ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 7॥
ಧ್ಯಾತ್ವಾ ಚಿತ್ತೇ ಶಿವಾಖ್ಯಂ ಪ್ರಚುರತರಧನಂ ನೈವ ದತ್ತಂ ದ್ವಿಜೇಭ್ಯೋ
ಹವ್ಯಂ ತೇ ಲಕ್ಷಸಂಖ್ಯೈರ್ಹುತವಹವದನೇ ನಾರ್ಪಿತಂ ಬೀಜಮಂತ್ರೈಃ ।
ನೋ ತಪ್ತಂ ಗಾಂಗಾತೀರೇ ವ್ರತಜಪನಿಯಮೈಃ ರುದ್ರಜಾಪ್ಯೈರ್ನ ವೇದೈಃ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 8॥
ನಗ್ನೋ ನಿಃಸಂಗಶುದ್ಧಸ್ತ್ರಿಗುಣವಿರಹಿತೋ ಧ್ವಸ್ತಮೋಹಾಂಧಕಾರೋ
ನಾಸಾಗ್ರೇ ನ್ಯಸ್ತದೃಷ್ಟಿರ್ವಿದಿತಭವಗುಣೋ ನೈವ ದೃಷ್ಟಃ ಕದಾಚಿತ್ ।
ಉನ್ಮನ್ಯಾಽವಸ್ಥಯಾ ತ್ವಾಂ ವಿಗತಕಲಿಮಲಂ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 9॥
ಸ್ಥಿತ್ವಾ ಸ್ಥಾನೇ ಸರೋಜೇ ಪ್ರಣವಮಯಮರುತ್ಕುಂಭಕೇ (ಕುಂಡಲೇ) ಸೂಕ್ಷ್ಮಮಾರ್ಗೇ
ಶಾಂತೇ ಸ್ವಾಂತೇ ಪ್ರಲೀನೇ ಪ್ರಕಟಿತವಿಭವೇ ಜ್ಯೋತಿರೂಪೇಽಪರಾಖ್ಯೇ ।
ಲಿಂಗಜ್ಞೇ ಬ್ರಹ್ಮವಾಕ್ಯೇ ಸಕಲತನುಗತಂ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 10॥
ಹೃದ್ಯಂ ವೇದಾಂತವೇದ್ಯಂ ಹೃದಯಸರಸಿಜೇ ದೀಪ್ತಮುದ್ಯತ್ಪ್ರಕಾಶಂ
ಸತ್ಯಂ ಶಾಂತಸ್ವರೂಪಂ ಸಕಲಮುನಿಮನಃಪದ್ಮಷಂಡೈಕವೇದ್ಯಮ್ ।
ಜಾಗ್ರತ್ಸ್ವಪ್ನೇ ಸುಷುಪ್ತೌ ತ್ರಿಗುಣವಿರಹಿತಂ ಶಂಕರಂ ನ ಸ್ಮರಾಮಿ
ಕ್ಷಂತವ್ಯೋ ಮೇಽಪರಾಧಃ ಶಿವ ಶಿವ ಶಿವ ಭೋ ಶ್ರೀಮಹಾದೇವ ಶಂಭೋ ॥ 11॥