Daily Horoscope
✕

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Krishnaveni K
ಸೋಮವಾರ, 22 ಡಿಸೆಂಬರ್ 2025 (08:30 IST)
ಇಂದು ಸೋಮವಾರವಾಗಿದ್ದು ಶಿವನ ಕುರಿತಾದ ಶಿವ ಪಂಚಾಕ್ಷರಿ ಸ್ತೋತ್ರವನ್ನು ತಪ್ಪದೇ ಓದಿ. ಇದರಿಂದ ಶಿವನ ಅನುಗ್ರಹ ನಿಮಗೆ ಪ್ರಾಪ್ತಿಯಾಗುತ್ತದೆ. ಕನ್ನಡದಲ್ಲಿ ಇಲ್ಲಿದೆ.

ಓಂ ನಮಃ ಶಿವಾಯ ಶಿವಾಯ ನಮಃ ಓಂ
ಓಂ ನಮಃ ಶಿವಾಯ ಶಿವಾಯ ನಮಃ ಓಂ

ನಾಗೇಂದ್ರಹಾರಾಯ ತ್ರಿಲೋಚನಾಯ
ಭಸ್ಮಾಂಗರಾಗಾಯ ಮಹೇಶ್ವರಾಯ ।
ನಿತ್ಯಾಯ ಶುದ್ಧಾಯ ದಿಗಂಬರಾಯ
ತಸ್ಮೈ "ನ" ಕಾರಾಯ ನಮಃ ಶಿವಾಯ ॥ 1 ॥

ಮಂದಾಕಿನೀ ಸಲಿಲ ಚಂದನ ಚರ್ಚಿತಾಯ
ನಂದೀಶ್ವರ ಪ್ರಮಥನಾಥ ಮಹೇಶ್ವರಾಯ ।
ಮಂದಾರ ಮುಖ್ಯ ಬಹುಪುಷ್ಪ ಸುಪೂಜಿತಾಯ
ತಸ್ಮೈ "ಮ" ಕಾರಾಯ ನಮಃ ಶಿವಾಯ ॥ 2 ॥

ಶಿವಾಯ ಗೌರೀ ವದನಾಬ್ಜ ಬೃಂದ
ಸೂರ್ಯಾಯ ದಕ್ಷಾಧ್ವರ ನಾಶಕಾಯ ।
ಶ್ರೀ ನೀಲಕಂಠಾಯ ವೃಷಭಧ್ವಜಾಯ
ತಸ್ಮೈ "ಶಿ" ಕಾರಾಯ ನಮಃ ಶಿವಾಯ ॥ 3 ॥

ವಶಿಷ್ಠ ಕುಂಭೋದ್ಭವ ಗೌತಮಾರ್ಯ
ಮುನೀಂದ್ರ ದೇವಾರ್ಚಿತ ಶೇಖರಾಯ ।
ಚಂದ್ರಾರ್ಕ ವೈಶ್ವಾನರ ಲೋಚನಾಯ
ತಸ್ಮೈ "ವ" ಕಾರಾಯ ನಮಃ ಶಿವಾಯ ॥ 4 ॥

ಯಜ್ಞ-ಸ್ವರೂಪಾಯ ಜಟಾಧರಾಯ [ಯಕ್ಷ-]
ಪಿನಾಕ ಹಸ್ತಾಯ ಸನಾತನಾಯ ।
ದಿವ್ಯಾಯ ದೇವಾಯ ದಿಗಂಬರಾಯ
ತಸ್ಮೈ "ಯ" ಕಾರಾಯ ನಮಃ ಶಿವಾಯ ॥ 5 ॥

ಪಂಚಾಕ್ಷರಮಿದಂ ಪುಣ್ಯಂ ಯಃ ಪಠೇಚ್ಛಿವ ಸನ್ನಿಧೌ ।
ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೇ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಾಷಾ ಪ್ರೌಢಿಮೆ ಹೆಚ್ಚಿಸಲು ಭಾಷಾಷ್ಟಕಂ ಸ್ತೋತ್ರ ಪಠಿಸಿ

ಮಂಗಳವಾರ ಮಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ ಪಠಿಸಿ

ಮನಸ್ಸಿನ ಭಯ ಹೋಗಲು ಶ್ರೀ ಭೈರವ ತಾಂಡವ ಸ್ತೋತ್ರ ಪಠಿಸಿ

ಮನೆ ಕಟ್ಟುವಾಗ ಸರ್ಪ ಕಂಡರೆ ಶುಭವೇ, ಅಶುಭವೇ

ಗಾಯತ್ರಿ ಚಾಲೀಸಾ ಮಂತ್ರ ಮತ್ತು ಪಠಣ ಫಲ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments