Select Your Language

Notifications

webdunia
webdunia
webdunia
webdunia

ಸೋಮವಾರ ಶಿವನ ಈ ಸ್ತೋತ್ರವನ್ನು ತಪ್ಪದೇ ಓದಿ

Lord Shiva
ಸೋಮವಾರ ಶಿವನಿಗೆ ವಿಶೇಷವಾದ ದಿನವಾಗಿದ್ದು ಈ ದಿನ ಶಿವನ ಕುರಿತಾದ ಶಿವ ಮಾನಸ ಸ್ತೋತ್ರವನ್ನು ತಪ್ಪದೇ ಓದಿ. ಇದರಿಂದ ಆರೋಗ್ಯ, ಆಯುಷ್ಯ ವೃದ್ಧಿಯಾಗುತ್ತದೆ.

ರತ್ನೈಃ ಕಲ್ಪಿತಮಾಸನಂ ಹಿಮಜಲೈಃ ಸ್ನಾನಂ ಚ ದಿವ್ಯಾಂಬರಂ
ನಾನಾರತ್ನ ವಿಭೂಷಿತಂ ಮೃಗಮದಾ ಮೋದಾಂಕಿತಂ ಚಂದನಮ್ ।
ಜಾತೀ ಚಂಪಕ ಬಿಲ್ವಪತ್ರ ರಚಿತಂ ಪುಷ್ಪಂ ಚ ಧೂಪಂ ತಥಾ
ದೀಪಂ ದೇವ ದಯಾನಿಧೇ ಪಶುಪತೇ ಹೃತ್ಕಲ್ಪಿತಂ ಗೃಹ್ಯತಾಮ್ ॥ 1 ॥

ಸೌವರ್ಣೇ ನವರತ್ನಖಂಡ ರಚಿತೇ ಪಾತ್ರೇ ಘೃತಂ ಪಾಯಸಂ
ಭಕ್ಷ್ಯಂ ಪಂಚವಿಧಂ ಪಯೋದಧಿಯುತಂ ರಂಭಾಫಲಂ ಪಾನಕಮ್ ।
ಶಾಕಾನಾಮಯುತಂ ಜಲಂ ರುಚಿಕರಂ ಕರ್ಪೂರ ಖಂಡೋಜ್ಜ್ಚಲಂ
ತಾಂಬೂಲಂ ಮನಸಾ ಮಯಾ ವಿರಚಿತಂ ಭಕ್ತ್ಯಾ ಪ್ರಭೋ ಸ್ವೀಕುರು ॥ 2 ॥

ಛತ್ರಂ ಚಾಮರಯೋರ್ಯುಗಂ ವ್ಯಜನಕಂ ಚಾದರ್ಶಕಂ ನಿರ್ಮಲಂ
ವೀಣಾ ಭೇರಿ ಮೃದಂಗ ಕಾಹಲಕಲಾ ಗೀತಂ ಚ ನೃತ್ಯಂ ತಥಾ ।
ಸಾಷ್ಟಾಂಗಂ ಪ್ರಣತಿಃ ಸ್ತುತಿ-ರ್ಬಹುವಿಧಾ-ಹ್ಯೇತತ್-ಸಮಸ್ತಂ ಮಯಾ
ಸಂಕಲ್ಪೇನ ಸಮರ್ಪಿತಂ ತವ ವಿಭೋ ಪೂಜಾಂ ಗೃಹಾಣ ಪ್ರಭೋ ॥ 3 ॥

ಆತ್ಮಾ ತ್ವಂ ಗಿರಿಜಾ ಮತಿಃ ಸಹಚರಾಃ ಪ್ರಾಣಾಃ ಶರೀರಂ ಗೃಹಂ
ಪೂಜಾ ತೇ ವಿಷಯೋಪಭೋಗ-ರಚನಾ ನಿದ್ರಾ ಸಮಾಧಿಸ್ಥಿತಿಃ ।
ಸಂಚಾರಃ ಪದಯೋಃ ಪ್ರದಕ್ಷಿಣವಿಧಿಃ ಸ್ತೋತ್ರಾಣಿ ಸರ್ವಾ ಗಿರೋ
ಯದ್ಯತ್ಕರ್ಮ ಕರೋಮಿ ತತ್ತದಖಿಲಂ ಶಂಭೋ ತವಾರಾಧನಮ್ ॥ 4 ॥

ಕರ ಚರಣ ಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣ ನಯನಜಂ ವಾ ಮಾನಸಂ ವಾಪರಾಧಮ್ ।
ವಿಹಿತಮವಿಹಿತಂ ವಾ ಸರ್ವಮೇತತ್-ಕ್ಷಮಸ್ವ
ಜಯ ಜಯ ಕರುಣಾಬ್ಧೇ ಶ್ರೀ ಮಹಾದೇವ ಶಂಭೋ ॥ 5 ॥

Share this Story:

Follow Webdunia kannada

ಮುಂದಿನ ಸುದ್ದಿ

ಸೂರ್ಯಾಷ್ಟಕಂ ಸ್ತೋತ್ರವನ್ನು ತಪ್ಪದೇ ಓದಿ