Select Your Language

Notifications

webdunia
webdunia
webdunia
webdunia

ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರಂ ತಪ್ಪದೇ ಓದಿ

Anjaneya swamy

Krishnaveni K

ಬೆಂಗಳೂರು , ಮಂಗಳವಾರ, 21 ಅಕ್ಟೋಬರ್ 2025 (08:40 IST)
ಇಂದು ಮಂಗಳವಾರವಾಗಿದ್ದು ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದೆ. ಇಂದು ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ ನೋಡಿ.

ನಮಾಮಿ ದೂತಂ ರಾಮಸ್ಯ ಸುಖದಂ ಚ ಸುರದ್ರುಮಮ್
ಪೀನವೃತ್ತ ಮಹಾಬಾಹುಂ ಸರ್ವ ಶತೃ ನಿವಾರಣಂ ||1||
ನಾನಾರತ್ನ ಸಮಾಯುಕ್ತಂ ಕುಂಡಲಾದಿ ವಿರಾಜಿತಮ್
ಸರ್ವದಾಭೀಷ್ಠದಾತರಾಂ ಸತಾಂ ವೈ ಧೃಢಮಾವಹೇ ||2||
ವಾಸಿನಂ ಚಕ್ರ ತೀರ್ಥಸ್ಯ ದಕ್ಷಿಣಸ್ಥ ಗಿರೌಸದಾ
ತುಂಗಾಂಬೋಧಿ ತರಂಗಸ್ಯ ವಾತೇನ ಪರಿಶೋಭಿತೇ ||3||
ನಾನಾದೇಶಗತೈಃ ಸದ್ಭಿಃ ಸೇವ್ಯಮಾನಂ ನೃಪೋತ್ತಮೈಃ
ಧೂಪದೀಪಾದಿ ನೈವೇದೈಃ ಪಂಚಖಾದ್ಯೈಶ್ಚಶಕ್ತಿತಃ ||4||
ಭಜಾಮಿ ಶ್ರೀ ಹನೂಮತಂ ಹೇಮಕಾಂತಿ ಸಮಪ್ರಭಮ್
ವ್ಯಾಸತೀರ್ಥ ಯತೀಂದ್ರೇಣ ಪೂಜಿತಂ ಪ್ರಣಿಧಾನತಃ ||5||
ತ್ರಿವಾರಂ ಯಃ ಪಠೇನ್ನಿತ್ಯಂ ಸ್ತೋತ್ರಂ ಭಕ್ತ್ಯಾ ದ್ವಿಜೋತ್ತಮಃ
ವಾಂಛಿತಂ ಲಭತೇ ಭೀಷ್ಟಂ ಷಣ್ಮಾಸಾಭ್ಯಂತರೇ ಖಲು ||6||
ಪುತ್ರಾರ್ಥಿ ಲಭತೇ ಪುತ್ರಾನ್ ಯಶಾರ್ಥಿ ಲಭತೇ ಯಶಃ
ವಿದ್ಯಾರ್ಥಿ ಲಭತೇ ವಿದ್ಯಾಂ ಧನಾರ್ಥಿ ಲಭತೇ ಧನಂ ||7||
ಸರ್ವಥಾ ಮಾಸ್ತು ಸಂದೇಹೋ ಹರಿಃ ಸಾಕ್ಷೀ ಜಗತ್ಪತಿಃ
ಯಃಕರೋತ್ಯತ್ರ ಸಂದೇಹಂ ಸಯಾತಿ ನರಕಂ ಧೃವಮ್||8||
ಇತಿ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರಂ ಪರಿಪೂರ್ಣ ||

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ