Webdunia - Bharat's app for daily news and videos

Install App

ಶುಕ್ರವಾರದಂದು ಲಕ್ಷ್ಮೀ ದೇವಿಯ ಈ ಐದು ಸರಳ ಮಂತ್ರಗಳನ್ನು ಪಠಿಸಿ

Krishnaveni K
ಶುಕ್ರವಾರ, 17 ಜನವರಿ 2025 (08:53 IST)
ಬೆಂಗಳೂರು: ಶುಕ್ರವಾರವೆಂದರೆ ಲಕ್ಷ್ಮೀ ದೇವಿಯ ದಿನವೆಂದೇ ಪರಿಗಣಿತವಾಗಿದೆ. ಈ ದಿನ ಲಕ್ಷ್ಮೀ ದೇವಿಯ ಈ ಐದು ಸರಳ ಮಂತ್ರಗಳನ್ನು ಪಠಿಸಿದರೆ ಉತ್ತಮ.

ಮನೆಯಲ್ಲಿ ಸುಖ ಶಾಂತಿ, ನೆಮ್ಮದಿ ಜೊತೆಗೆ ಸಂಪತ್ತು ವೃದ್ಧಿಯಾಗಬೇಕಾದರೆ ಲಕ್ಷ್ಮೀ ದೇವಿಯ ಅನುಗ್ರಹ ಸದಾ ಇರಬೇಕು. ವಿಶೇಷವಾಗಿ ಶುಕ್ರವಾರದಂದು ಮನೆಯನ್ನು ಒಪ್ಪ ಮಾಡಿ ಮನೆಯ ಮುಂದೆ ರಂಗೋಲಿಯಿಟ್ಟು ಲಕ್ಷ್ಮೀ ಪೂಜೆ ಮಾಡುವುದರಿಂದ ಸಮೃದ್ಧಿಯುಂಟಾಗುತ್ತದೆ. ಲಕ್ಷ್ಮೀ ದೇವಿಯ ಪೂಜೆ ಮಾಡುವಾಗ ಈ ಐದು ಮಂತ್ರಗಳನ್ನು ಪಠಿಸಿ.

ಓಂ ಹ್ರೀಂ ಹ್ರೀಂ ಶ್ರೀ ಲಕ್ಷ್ಮೀ ವಾಸುದೇವಾಯ ನಮಃ: ಇಂದು ನಿಮ್ಮ ಯಾವುದೇ ಕೆಲಸವೂ ನೆರವೇರಬೇಕಾದರೆ ಈ ಮಂತ್ರವನ್ನು ಪಠಿಸಿ ಮುಂದುವರಿಯಿರಿ.
ಓಂ ಶ್ರೀ ಧನಾಯ ನಮಃ: ಹಣಕಾಸಿನ ವಿಚಾರದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಲಕ್ಷ್ಮೀ ದೇವಿಯ ಈ ಸರಳ ಮಂತ್ರದಿಂದ ಪರಿಹಾರ ಸಿಗುತ್ತದೆ.
ಓಂ ಶ್ರೀ ಮಹಾಲಕ್ಷ್ಮೈ ಚ ವಿದ್ಮಹೇ ವಿಷ್ಣು ಪತ್ನೈ ಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್:  ನೆಮ್ಮದಿ, ಸಮೃದ್ಧಿ ವೃದ್ಧಿಯಾಗಬೇಕಾದರೆ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಪಠಿಸಿ.
ಲಕ್ಷ್ಮೀ ನಾರಾಯಣಾಯ ನಮಃ: ದಾಂಪತ್ಯ ಜೀವನದಲ್ಲಿ ಸಾಮರಸ್ಯ, ನೆಮ್ಮದಿಯಿರಬೇಕಾದರೆ ಈ ಮಂತ್ರವನ್ನು ಪಠಿಸಿ.
ಪದ್ಮನೇ ಪದ್ಮ ಪದ್ಮಾಕ್ಷಿ ಪದ್ಮ ಸಂಭವೇ ತನ್ಮೆ ಭಜಸಿ ಪದ್ಮಾಕ್ಷಿ ಯೇನ ಸೌಖ್ಯಂ ಲಾಭಾಮ್ಯಹಂ: ಈ ಮಂತ್ರವನ್ನು 108 ಬಾರಿ ಪಠಿಸುವುದರಿಂದ ಧನ, ಕನಕದ ಜೊತೆಗೆ ನೆಮ್ಮದಿಯೂ ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments