Select Your Language

Notifications

webdunia
webdunia
webdunia
webdunia

ದೇವಿಯ ಅನುಗ್ರಹಕ್ಕಾಗಿ ಇಲ್ಲಿದೆ ಸರಳ, ಚುಟುಕಾದ ದೇವಿ ಮಂತ್ರ

Godess
ಶುಕ್ರವಾರ ದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದೇವಿ, ಜಗನ್ಮಾತೆಯ ಅನುಗ್ರಹಕ್ಕಾಗಿ ತಪ್ಪದೇ ಈ ಸರಳ ಮತ್ತು ಚುಟುಕಾದ ದೇವಿ ಮಂತ್ರವನ್ನು ಪಠಿಸಿ. ಕನ್ನಡದಲ್ಲಿ ಇಲ್ಲಿದೆ.

ಲಂಕಾಯಾಂ ಶಾಂಕರೀದೇವೀ ಕಾಮಾಕ್ಷೀ ಕಾಂಚಿಕಾಪುರೇ ।
ಪ್ರದ್ಯುಮ್ನೇ ಶೃಂಖಳಾದೇವೀ ಚಾಮುಂಡೀ ಕ್ರೌಂಚಪಟ್ಟಣೇ ॥ 1 ॥

ಅಲಂಪುರೇ ಜೋಗುಳಾಂಬಾ ಶ್ರೀಶೈಲೇ ಭ್ರಮರಾಂಬಿಕಾ ।
ಕೊಲ್ಹಾಪುರೇ ಮಹಾಲಕ್ಷ್ಮೀ ಮುಹುರ್ಯೇ ಏಕವೀರಾ ॥ 2 ॥

ಉಜ್ಜಯಿನ್ಯಾಂ ಮಹಾಕಾಳೀ ಪೀಠಿಕಾಯಾಂ ಪುರುಹೂತಿಕಾ ।
ಓಢ್ಯಾಯಾಂ ಗಿರಿಜಾದೇವೀ ಮಾಣಿಕ್ಯಾ ದಕ್ಷವಾಟಿಕೇ ॥ 3 ॥

ಹರಿಕ್ಷೇತ್ರೇ ಕಾಮರೂಪೀ ಪ್ರಯಾಗೇ ಮಾಧವೇಶ್ವರೀ ।
ಜ್ವಾಲಾಯಾಂ ವೈಷ್ಣವೀದೇವೀ ಗಯಾ ಮಾಂಗಳ್ಯಗೌರಿಕಾ ॥ 4 ॥

ವಾರಣಾಶ್ಯಾಂ ವಿಶಾಲಾಕ್ಷೀ ಕಾಶ್ಮೀರೇತು ಸರಸ್ವತೀ ।
ಅಷ್ಟಾದಶ ಸುಪೀಠಾನಿ ಯೋಗಿನಾಮಪಿ ದುರ್ಲಭಮ್ ॥ 5 ॥

ಸಾಯಂಕಾಲೇ ಪಠೇನ್ನಿತ್ಯಂ ಸರ್ವಶತ್ರುವಿನಾಶನಮ್ ।
ಸರ್ವರೋಗಹರಂ ದಿವ್ಯಂ ಸರ್ವಸಂಪತ್ಕರಂ ಶುಭಮ್ ॥ 6 ॥

Share this Story:

Follow Webdunia kannada

ಮುಂದಿನ ಸುದ್ದಿ

ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ