Webdunia - Bharat's app for daily news and videos

Install App

ಜಾತಕದಲ್ಲಿ ಸೂರ್ಯ ಗ್ರಹ ದೋಷವಿದ್ದರೆ ಈ ಪರಿಹಾರ ಮಾಡಿ

Webdunia
ಶುಕ್ರವಾರ, 6 ನವೆಂಬರ್ 2020 (06:07 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಸೂರ್ಯ ಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಸೂರ್ಯ ಗ್ರಹ ದುರ್ಬಲವಾಗಿದ್ದರೆ ತಲೆ, ಕಣ್ಣು, ಹೃದಯ, ಮೆದುಳು, ಪಿತ್ತರಸಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಡುತ್ತದೆ. ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ.

ಕೆಲಸಕ್ಕಾಗಿ ಮನೆಯಿಂದ ಹೊರಡುವ ಮೊದಲು ಒಂದು ಲೋಟ ಸಕ್ಕರೆ ನೀರು ಕುಡಿಯಿರಿ. ಮಾಂಸಹಾರವನ್ನು ತಪ್ಪಿಸಿ. ಕೋತಿಗಳು ಮತ್ತು ಕಪ್ಪು ಹಸುವಿಗೆ ಆಹಾರ ನೀಡಿ. ಪೋಷಕರನ್ನು ಹೊರತುಪಡಿಸಿ ಯಾರಿಂದಲೂ ಉಚಿತ ಉಡುಗೊರೆಗಳನ್ನು ಎಂದಿಗೂ ಸ್ವೀಕರಿಸಬೇಡಿ. ಗಾಢವಾದ ಅಥವಾ ಮಾಣಿಕ್ಯದ ಬಣ್ಣದ ಬಟ್ಟೆಗಳನ್ನು ದಾನ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments