ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಗುರುವಾರ, 23 ಜುಲೈ 2020 (14:27 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಭರಣಿ
ಭರಣಿ ನಕ್ಷತ್ರದವರು ಧರಣಿ ಆಳುವವರು ಎಂಬ ಮಾತಿದೆ. ಈ ನಕ್ಷತ್ರದವರು ವೃತ್ತಿರಂಗದ ವಿಚಾರದಲ್ಲಿ ಅದೃಷ್ಟವಂತರು. ಬಯಸಿದ್ದನ್ನು ಪಡೆಯುವ ಹಠ, ಛಲ ಇವರಲ್ಲಿರುತ್ತದೆ. ಆದರೆ ಇವರ ಮಹತ್ವಾಕಾಂಕ್ಷೆಗಳೇ ಕೆಲವೊಮ್ಮೆ ಇತರರಿಗೆ ಕಿರಿ ಕಿರಿಯಾದರೂ ಅಚ್ಚರಿಯಿಲ್ಲ. ಈ ನಕ್ಷತ್ರದವರಿಗೆ ಲಿ, ಲು, ಲೆ, ಲೊ ಅಕ್ಷರದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments