ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (08:24 IST)
ಶಾಲೆಗೆ ಹೋಗುವ ಮಕ್ಕಳು ವಿದ್ಯೆ ತಲೆಗೆ ಹತ್ತಬೇಕು ಎಂದರೆ ಶಾರದಾ ದೇವಿಯ ಮಂತ್ರ ಪಠಿಸುವುದು, ಸ್ಮರಣೆ ಮಾಡುವುದು ಮುಖ್ಯ. ನಿಮ್ಮ ಮಕ್ಕಳು ಶಾಲೆಗೆ ಹೋಗುವ ಮುನ್ನ ಶಾರದಾ ಪ್ರಾರ್ಥನಾ ಸ್ತೋತ್ರವನ್ನು ತಪ್ಪದೇ ಹೇಳಿಸಿ.

ನಮಸ್ತೇ ಶಾರದೇ ದೇವಿ ಕಾಶ್ಮೀರಪುರವಾಸಿನಿ
ತ್ವಾಮಹಂ ಪ್ರಾರ್ಥಯೇ ನಿತ್ಯಂ ವಿದ್ಯಾದಾನಂ ಚ ದೇಹಿ ಮೇ ॥ 1 ॥

ಯಾ ಶ್ರದ್ಧಾ ಧಾರಣಾ ಮೇಧಾ ವಾಗ್ದೇವೀ ವಿಧಿವಲ್ಲಭಾ
ಭಕ್ತಜಿಹ್ವಾಗ್ರಸದನಾ ಶಮಾದಿಗುಣದಾಯಿನೀ ॥ 2 ॥

ನಮಾಮಿ ಯಾಮಿನೀಂ ನಾಥಲೇಖಾಲಂಕೃತಕುಂತಲಾಂ
ಭವಾನೀಂ ಭವಸಂತಾಪನಿರ್ವಾಪಣಸುಧಾನದೀಮ್ ॥ 3 ॥

ಭದ್ರಕಾಳ್ಯೈ ನಮೋ ನಿತ್ಯಂ ಸರಸ್ವತ್ಯೈ ನಮೋ ನಮಃ
ವೇದವೇದಾಂಗವೇದಾಂತವಿದ್ಯಾಸ್ಥಾನೇಭ್ಯ ಏವ ಚ ॥ 4 ॥

ಬ್ರಹ್ಮಸ್ವರೂಪಾ ಪರಮಾ ಜ್ಯೋತಿರೂಪಾ ಸನಾತನೀ
ಸರ್ವವಿದ್ಯಾಧಿದೇವೀ ಯಾ ತಸ್ಯೈ ವಾಣ್ಯೈ ನಮೋ ನಮಃ ॥ 5 ॥

ಯಯಾ ವಿನಾ ಜಗತ್ಸರ್ವಂ ಶಶ್ವಜ್ಜೀವನ್ಮೃತಂ ಭವೇತ್
ಜ್ಞಾನಾಧಿದೇವೀ ಯಾ ತಸ್ಯೈ ಸರಸ್ವತ್ಯೈ ನಮೋ ನಮಃ ॥ 6 ॥

ಯಯಾ ವಿನಾ ಜಗತ್ಸರ್ವಂ ಮೂಕಮುನ್ಮತ್ತವತ್ಸದಾ
ಯಾ ದೇವೀ ವಾಗಧಿಷ್ಠಾತ್ರೀ ತಸ್ಯೈ ವಾಣ್ಯೈ ನಮೋ ನಮಃ ॥ 7 ॥

॥ ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಾ ಶಾರದಾ ಪ್ರಾರ್ಥನ ಸಂಪೂರ್ಣಮ್ ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments