Daily Horoscope
✕

ಮಂಗಳವಾರ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Krishnaveni K
ಮಂಗಳವಾರ, 6 ಜನವರಿ 2026 (08:43 IST)
ಮಂಗಳವಾರ ಸುಬ್ರಹ್ಮಣ್ಯನಿಗೆ ವಿಶೇಷವಾದ ದಿನವಾಗಿದೆ. ಸರ್ಪದೋಷ, ಸಂತಾನ ಸಮಸ್ಯೆ,ವಿವಾಹಕ್ಕೆ ಅಡ್ಡಿ, ಮನಸ್ಸಿಗೆ ನೆಮ್ಮದಿ ಇಲ್ಲವೆಂದರೆ ಸುಬ್ರಹ್ಮಣ್ಯನ ಕುರಿತಾದ ಈ ಷಣ್ಮುಖ ಪಂಚರತ್ನ ಸ್ತುತಿ ಓದಿ.

ಸ್ಫುರದ್ವಿದ್ಯುದ್ವಲ್ಲೀವಲಯಿತಮಗೋತ್ಸಂಗವಸತಿಂ
ಭವಾಪ್ಪಿತ್ತಪ್ಲುಷ್ಟಾನಮಿತಕರುಣಾಜೀವನವಶಾತ್ ।
ಅವಂತಂ ಭಕ್ತಾನಾಮುದಯಕರಮಂಭೋಧರ ಇತಿ
ಪ್ರಮೋದಾದಾವಾಸಂ ವ್ಯತನುತ ಮಯೂರೋಽಸ್ಯ ಸವಿಧೇ ॥ 1 ॥

ಸುಬ್ರಹ್ಮಣ್ಯೋ ಯೋ ಭವೇಜ್ಜ್ಞಾನಶಕ್ತ್ಯಾ
ಸಿದ್ಧಂ ತಸ್ಮಿಂದೇವಸೇನಾಪತಿತ್ವಮ್ ।
ಇತ್ಥಂ ಶಕ್ತಿಂ ದೇವಸೇನಾಪತಿತ್ವಂ
ಸುಬ್ರಹ್ಮಣ್ಯೋ ಬಿಭ್ರದೇಷ ವ್ಯನಕ್ತಿ ॥ 2 ॥

ಪಕ್ಷೋಽನಿರ್ವಚನೀಯೋ ದಕ್ಷಿಣ ಇತಿ ಧಿಯಮಶೇಷಜನತಾಯಾಃ ।
ಜನಯತಿ ಬರ್ಹೀ ದಕ್ಷಿಣನಿರ್ವಚನಾಯೋಗ್ಯಪಕ್ಷಯುಕ್ತೋಽಯಮ್ ॥ 3 ॥

ಯಃ ಪಕ್ಷಮನಿರ್ವಚನಂ ಯಾತಿ ಸಮವಲಂಬ್ಯ ದೃಶ್ಯತೇ ತೇನ ।
ಬ್ರಹ್ಮ ಪರಾತ್ಪರಮಮಲಂ ಸುಬ್ರಹ್ಮಣ್ಯಾಭಿಧಂ ಪರಂ ಜ್ಯೋತಿಃ ॥ 4 ॥

ಷಣ್ಮುಖಂ ಹಸನ್ಮುಖಂ ಸುಖಾಂಬುರಾಶಿಖೇಲನಂ
ಸನ್ಮುನೀಂದ್ರಸೇವ್ಯಮಾನಪಾದಪಂಕಜಂ ಸದಾ ।
ಮನ್ಮಥಾದಿಶತ್ರುವರ್ಗನಾಶಕಂ ಕೃಪಾಂಬುಧಿಂ
ಮನ್ಮಹೇ ಮುದಾ ಹೃದಿ ಪ್ರಪನ್ನಕಲ್ಪಭೂರುಹಮ್ ॥ 5 ॥

ಇತಿ ಜಗದ್ಗುರು ಶೃಂಗೇರೀಪೀಠಾಧಿಪ ಶ್ರೀಚಂದ್ರಶೇಖರಭಾರತೀ ಶ್ರೀಪಾದೈಃ ವಿರಚಿತಾ ಶ್ರೀಷಣ್ಮುಖಪಂಚರತ್ನಸ್ತುತಿಃ ।

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಮುಂದಿನ ಸುದ್ದಿ
Show comments