ಕೇತುವಿನ ಕೆಟ್ಟ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಪ್ರತಿದಿನ ಇದರಿಂದ ಸ್ನಾನ ಮಾಡಿ

Webdunia
ಸೋಮವಾರ, 9 ಡಿಸೆಂಬರ್ 2019 (06:22 IST)
ಬೆಂಗಳೂರು : ಮೋಕ್ಷಕಾರಕ ಗ್ರಹವಾದ ಕೇತು ಜಾತಕದಲ್ಲಿ ಕೆಟ್ಟ ಸ್ಥಾನದಲ್ಲಿದ್ದರೆ ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಹೀಗೆ ಮಾಡಿ.


ಕೇತುವಿನ ಕೆಟ್ಟ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಪ್ರತಿದಿನ, ಇಲ್ಲವಾದರೆ ಮಂಗಳವಾರದಂದು ಸ್ನಾನದ ನೀರಿಗೆ ಸಾಸಿವೆ, ಅರಶಿನ, ಕೆಂಪು ಚಂದನ, ನಾಗರಮೇತ, ಗಂಡು ಆಡಿನ ಮೂತ್ರ ಸೇರಿಸಿಕೊಂಡು ಸ್ನಾನ ಮಾಡಿ.  ಇದರಿಂದ ನಿಮ್ಮ ಮೇಲೆ ಕೇತುವಿನ ಕೆಟ್ಟ ಪ್ರಭಾವ ಬೀರುವುದಿಲ್ಲ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments