ಸಮಸ್ಯೆಗಳು ದೂರವಾಗಲು ಬೆಳಿಗ್ಗೆ ಎದ್ದ ತಕ್ಷಣ ಮನೆಯ ಗೃಹಿಣಿ ಈ ಕೆಲಸ ಮಾಡಬೇಕು

Webdunia
ಶುಕ್ರವಾರ, 15 ಮೇ 2020 (08:05 IST)

ಬೆಂಗಳೂರು : ಮನೆಯಲ್ಲಿ ಸಮಸ್ಯೆಗಳು ಎದುರಾಗುವುದು ಸಾಮಾನ್ಯ. ಇಂತಹ ಸಮಸ್ಯೆಗಳು ದೂರವಾಗಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಮನೆಯ ಗೃಹಿಣಿ ಈ ಕೆಲಸಗಳನ್ನು ಮಾಡಿದರೆ ಸಮಸ್ಯೆಗಳು ನಿವಾರಣೆಯಾಗುತ್ತದೆ.

 

ಮನೆಯ ಗೃಹಿಣಿ ಬೆಳಿಗ್ಗೆ ಎದ್ದು ಕೈಕಾಲು ತೊಳೆದು ಸೂರ್ಯನಿಗೆ ನಮಸ್ಕಾರ ಮಾಡಬೇಕು. ಇದರಿಂದ ಸೂರ್ಯ ದೇವನ ಅನುಗ್ರಹವಾಗಿ ಮನೆಯಲ್ಲಿ ಅನಾರೋಗ್ಯ ಸಮಸ್ಯೆ ದೂರವಾಗುತ್ತದೆ. ಹಾಗೇ ಬೆಳಿಗ್ಗೆ ಎದ್ದ ತಕ್ಷಣ ತಮ್ಮ ತಾಳಿಗೆ ನಮಸ್ಕಾರ ಮಾಡಬೇಕು. ಇದರಿಂದ ಗಂಡನ ಆಯಸ್ಸು ವೃದ್ಧಿಯಾಗುತ್ತದೆ. ಅಲ್ಲದೇ  ಮಕ್ಕಳ ಕೈಯಲ್ಲಿ ಗುರುವಾರ ಮತ್ತು ಶನಿವಾರ ಸೂರ್ಯನಿಗೆ ನಮಸ್ಕಾರ ಮಾಡಿಸಿದರೆ ಮಕ್ಕಳು ಹಠ ಮಾಡುವುದು ಕಡಿಮೆಯಾಗುತ್ತದೆ, ಅವರ ವಿದ್ಯಾಭ್ಯಾಸ ವೃದ್ಧಿಯಾಗುತ್ತದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments