ಈ 4 ಹೆಸರಿನ ಹುಡುಗರು ಪತ್ನಿಯರ ಆರಾಧ್ಯ ದೇವರಂತೆ ಇರುತ್ತಾರಂತೆ

Webdunia
ಸೋಮವಾರ, 31 ಆಗಸ್ಟ್ 2020 (07:31 IST)
ಬೆಂಗಳೂರು : ಜೀವನದಲ್ಲಿ ನಂಬಿಕೆ ಬಹಳ  ಮುಖ್ಯ ನಿಜ. ಆದರೆ ಎಲ್ಲರನ್ನು ನಂಬಲು ಸಾಧ್ಯವಾಗುವುದಿಲ್ಲ. ಆದರೆ ಈ 4 ಹೆಸರಿನ ಹುಡುಗರು ಪತ್ನಿಯರ ಆರಾಧ್ಯ ದೇವರಂತೆ ಇರುತ್ತಾರಂತೆ  ಹಾಗಾದ್ರೆ ಆ ಹೆಸರು ಯಾವುದು ನೋಡೋಣ.

ಕೆ, ಎ, ಆರ್, ಪಿ  ತಮ್ಮ ಹೆಚ್ಚಿನ ಸಮಯವನ್ನು ತಮ್ಮ ಪತ್ನಿಗೆ ಮೀಸಲಿಡುತ್ತಾರೆ. ಸದಾಕಾಲ ತಮ್ಮ ಪತ್ನಿಯ ಜೊತೆಗಿದ್ದು ಅವರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಪತ್ನಿಯನ್ನು ಅತಿಯಾಗಿ ಪ್ರೀತಿಸುತ್ತಾರೆ ಮತ್ತು ಆರಾಧಿಸುತ್ತಾರೆ. ಪ್ರತಿಕ್ಷಣ ಅವರ ಬೆನ್ನೆಲುಬಾಗಿ ನಿಂತು ಅವರ ಪರಿಶ್ರಮಕ್ಕೆ ಬೆಲೆ ನೀಡುತ್ತಾರೆ. ಪತ್ನಿಯರ ಮೇಲೆ ಅಪಾರ ನಂಬಿಕೆ ಇಟ್ಟಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments