ಶ್ರಾವಣ ಮಾಸದಲ್ಲಿ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾಗಬಾರದು

Webdunia
ಶುಕ್ರವಾರ, 24 ಜುಲೈ 2020 (07:32 IST)
Normal 0 false false false EN-US X-NONE X-NONE

ಬೆಂಗಳೂರು : ಶ್ರಾವಣ ಮಾಸ ಶುರುವಾಗಿದೆ. ಅಂದು ಮನೆಯಲ್ಲಿ ದೇವರ ಪೂಜೆ ಪುನಾಸ್ಕಾರಗಳನ್ನು ಹೆಚ್ಚಾಗಿ ಮಾಡುತ್ತಾರೆ. ಆದಕಾರಣ ಈ ಶ್ರಾವಣ ಮಾಸದಲ್ಲಿ ಮನೆಯಲ್ಲಿ ಈ 5 ವಸ್ತುಗಳು ಖಾಲಿಯಾಗದಂತೆ ನೋಡಿ‍ಕೊಳ್ಳಿ. ಇದರಿಂದ ಲಕ್ಷ್ಮೀ ಆ ಮನೆಯಲ್ಲಿ ನೆಲೆಸುತ್ತಾಳೆ.
 

ಶ್ರಾವಣ ಮಾಸದಲ್ಲಿ  ಲಕ್ಷ್ಮೀದೇವಿ ಮನೆಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಆ ವೇಳೆ ಮನೆಯಲ್ಲಿ ಲಕ್ಷ್ಮೀಗೆ  ಪ್ರಿಯವಾದ ಹಾಲು, ಮೊಸರು, ಅರಶಿನ, ತಾಂಬೂಲ, ಹೂ ಈ 5 ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಈ 5 ವಸ್ತುಗಳು ಖಾಲಿಯಾದರೆ ಆ ಮನೆಯಿಂದ ಲಕ್ಷ್ಮೀ ಹೊರಗೆ ಹೋಗುತ್ತಾಳೆ. ಇದರಿಂದ ಮನೆಗೆ ದರಿದ್ರ ಆವರಿಸುತ್ತದೆ  ಎಂದು ಹೇಳುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments