ಸತ್ತವರನ್ನು ಸ್ವರ್ಗಕ್ಕೆ ಸೇರಿಸುತ್ತವಂತೆ ಈ ವಸ್ತುಗಳು

Webdunia
ಶನಿವಾರ, 20 ಜುಲೈ 2019 (07:56 IST)
ಬೆಂಗಳೂರು : ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಸಾಯಲೇಬೇಕು. ಆದರೆ ಸತ್ತ ಮೇಲೆ  ಆತ ಮಾಡಿದ ಪಾಪ ಪುಣ್ಯಗಳ ಆಧಾರದ ಮೇಲೆ ಆತ ಸ್ವರ್ಗ ಅಥವಾ ನರಕಕ್ಕೆ ಹೋಗುತ್ತಾನೆ ಎಂಬ ನಂಬಿಕೆ ಇದೆ. ಒಂದು ವೇಳೆ  ವ್ಯಕ್ತಿಯೊಬ್ಬ ಸಾಯುವಾಗ ಆತನ ಬಳಿ ಈ ವಸ್ತುಗಳು ಇದ್ದರೆ ವ್ಯಕ್ತಿ ಸತ್ತ ಮೇಲೆ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಹೇಳುತ್ತಾರೆ. ಆ ವಸ್ತುಗಳು ಯಾವುದೆಂಬುದನ್ನು ತಿಳಿಯೋಣ ಬನ್ನಿ.




ವ್ಯಕ್ತಿ ಸಾಯುವಾಗ  ತುಳಸಿ ಗಿಡ ಅಥವಾ ತುಳಸಿ ಎಲೆ ತಲೆ ಮೇಲಿದ್ದರೆ ಯಮರಾಯನ ಭಯವಿರುವುದಿಲ್ಲ. ತುಳಸಿ ವಿಷ್ಣು ಪ್ರಿಯ. ವಿಷ್ಣುವಿನ ತಲೆ ಮೇಲೆ ಸದಾ ಇರುವಂತಹದ್ದು. ಹಾಗಾಗಿ ಮುಕ್ತಿ ದಾರಿ ಸುಲಭವಾಗುತ್ತದೆ.


ಸಾವಿನ ವೇಳೆ ಗಂಗಾಜಲವನ್ನು ಬಾಯಿಗೆ ಬಿಡುವುದರಿಂದ ಅಥವಾ ಮುಖಕ್ಕೆ ಹಾಕುವುದರಿಂದ ವ್ಯಕ್ತಿಯ ಪಾಪವೆಲ್ಲ ತೊಲಗಿ ಪುಣ್ಯ ಲಭಿಸುತ್ತದೆ. ಆದಕಾರಣ  ಯಮ ವ್ಯಕ್ತಿಯನ್ನು ನರಕಕ್ಕೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ನಂಬಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments