ಈ ದಿನಗಳಲ್ಲಿ ಹುಟ್ಟಿದವರಿಗೆ ಮಾತ್ರ ಸರ್ಕಾರಿ ಕೆಲಸ ದೊರೆಯುತ್ತದೆಯಂತೆ

Webdunia
ಶುಕ್ರವಾರ, 27 ಮಾರ್ಚ್ 2020 (09:22 IST)
ಬೆಂಗಳೂರು : ಎಲ್ಲರಿಗೂ ಸರ್ಕಾರಿ ಕೆಲಸ ಪಡೆಯಬೇಕೆಂಬ ಆಸೆ ಇರುತ್ತದೆ. ಆದರೆ ಸಂಖ್ಯಾ ಶಾಸ್ತ್ರದ ಪ್ರಕಾರ ಈ ದಿನಗಳಲ್ಲಿ ಹುಟ್ಟಿದವರಿಗೆ ಮಾತ್ರ ಸರ್ಕಾರಿ ಕೆಲಸ ದೊರೆಯುತ್ತದೆಯಂತೆ.   

ಸಂಖ್ಯಾಶಾಸ್ತ್ರದ ಪ್ರಕಾರ ಹುಟ್ಟಿದ ದಿನ, ತಿಂಗಳು, ವರ್ಷವನ್ನು ಕೂಡಿಸಿದರೆ ಬರುವ ಸಂಖ್ಯೆಯ ಪ್ರಕಾರ ಅವರಿಗೆ ಸರ್ಕಾರಿ ಕೆಲಸ ಸಿಗುತ್ತದೆಯೇ ಎಂದು ತಿಳಿಯಬಹುದು. ಆ ಸಂಖ್ಯೆ1,3,4,5,8 ಆಗಿದ್ದರೆ ಅಂತವರಿಗೆ 100% ಸರ್ಕಾರಿ ಕೆಲಸ ಸಿಗುತ್ತದೆ. ಅದರಲ್ಲಿ 1,3,5 ಸಂಖ್ಯೆ ಇದ್ದರೆ ತುಂಬಾ ಸುಲಭವಾಗಿ ಸರ್ಕಾರಿ ಕೆಲಸ ಸಿಗುತ್ತದೆ. ಆದರೆ 5,8 ಆಗಿದ್ದರೆ ಅಂತವರು ಸರ್ಕಾರಿ ಕೆಲಸಕ್ಕೆ ತುಂಬಾ ಕಷ್ಟಪಡಬೇಕಾಗುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ರಾಶಿಯವರು ತಪ್ಪದೇ ದೀಪಾವಳಿಗೆ ಗೋ ಪೂಜೆ ಮಾಡಿ

ಸಂತಾನ ಗಣಪತಿ ಸ್ತೋತ್ರಂ ಮಹಿಳೆಯರು ತಪ್ಪದೇ ಓದಿ

ದೀಪಾವಳಿ ದಿನ ಈ ಕೆಲಸಗಳನ್ನು ತಪ್ಪಿಯೂ ಮಾಡಬೇಡಿ

ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರಂ ತಪ್ಪದೇ ಓದಿ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments