ಲಕ್ಷ್ಮೀ ದೇವಿ ನಿಮ್ಮ ಮೇಲೆ ಕೃಪೆ ತೋರಿದ್ದಾಳೆ ಎಂಬುದನ್ನು ತಿಳಿಸುತ್ತೆ ಈ ಸೂಚನೆಗಳು

Webdunia
ಮಂಗಳವಾರ, 28 ಜುಲೈ 2020 (07:49 IST)
Normal 0 false false false EN-US X-NONE X-NONE

ಬೆಂಗಳೂರು : ಲಕ್ಷ್ಮೀದೇವಿಯ ಕೃಪಾಕಟಾಕ್ಷ ದೊರೆತರೆ ಹಣದ  ಸಮಸ್ಯೆ ಕಾಡುವುದಿಲ್ಲ. ಹಾಗಾದ್ರೆ ಲಕ್ಷ್ಮೀ ದೇವಿ ನಿಮ್ಮ ಮೇಲೆ ಕೃಪೆ ತೋರಿದ್ದಾಳೆ ಎಂಬುದನ್ನು ತಿಳಿಸುತ್ತೆ ಈ ಸೂಚನೆಗಳು.

ಗೂಬೆ ನಿಮಗೆ ಕಾಣಿಸಿಕೊಂಡರೆ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹ ದೊರೆತಿದೆ ಎಂದರ್ಥ. ಬೆಳಿಗ್ಗೆ ಎದ್ದಾಗ ಕಸ ಗುಡಿಸುವ ದೃಶ್ಯ ಕಂಡರೆ ಲಕ್ಷ್ಮೀದೇವಿ ನಿಮ್ಮ ಮನೆಗೆ ಬರುತ್ತಾಳೆ ಎಂದರ್ಥ. ಬೆಳಿಗ್ಗೆ ಎದ್ದಾಗ ಶಂಖದ ಶಬ್ದ ಕೇಳಿಸಿದರೂ ಕೂಡ ಲಕ್ಷ್ಮೀ ನಿಮ್ಮ ಮೇಲೆ ಕೃಪೆ ತೋರಿದ್ದಾಳೆ ಎಂದರ್ಥ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments