ತುಳಸಿ ಕಟ್ಟೆ ಹತ್ತಿರ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬಾರದು

Webdunia
ಶುಕ್ರವಾರ, 17 ಜುಲೈ 2020 (09:42 IST)
Normal 0 false false false EN-US X-NONE X-NONE

ಬೆಂಗಳೂರು : ಮನೆಯ ಮೇಲೆ ಕೆಟ್ಟ ದೃಷ್ಟಿ ಬೀಳಬಾರದೆಂದು  ಮನೆಯಲ್ಲಿ ತುಳಸಿ ಗಿಡ ನೆಟ್ಟು ಪೂಜೆ ಮಾಡುತ್ತಾರೆ. ಆದರೆ ಕೆಲವರು ತುಳಸಿ ಕಟ್ಟೆ ಹತ್ತಿರ ಮಾಡುವ ಈ ತಪ್ಪಿನಿಂದ ಮನೆಗೆ ದರಿದ್ರ ಆವರಿಸುತ್ತದೆ.

ತುಳಸಿ ಕಟ್ಟೆ ಹತ್ತಿರ ಖಾಲಿ ವಸ್ತುಗಳನ್ನು ಇಡಬಾರದು. ಅಂದರೆ ಖಾಲಿಯಾದ ಬಟ್ಟಲು, ಖಾಲಿ ದೀಪ, ಚೊಂಬುಗಳನ್ನು ಇಡಬಾರದು. ಹಾಗೇ ಬಟ್ಟೆ ಒಗೆದು ತುಳಸಿ ಕಟ್ಟೆಯ ಮೇಲಗಡೆ ಒಣಗಿಸಬಾರದು. ಹೀಗೆ ಮಾಡಿದರೆ ಆ ಮನೆಗೆ ದಟ್ಟ ದಾರಿದ್ರ್ಯ ಆವರಿಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments