Webdunia - Bharat's app for daily news and videos

Install App

ಶಿವಲಿಂಗವನ್ನು ಇವರು ಪೂಜಿಸಬಾರದು

Webdunia
ಶುಕ್ರವಾರ, 25 ಸೆಪ್ಟಂಬರ್ 2020 (07:34 IST)
ಬೆಂಗಳೂರು : ಕೆಲವರು ಮನೆಯಲ್ಲಿ ಶಿವಲಿಂಗವನ್ನು ಮನೆಯಲ್ಲಿಟ್ಟು ಪೂಜೆ ಮಾಡುತ್ತಾರೆ. ಆದರೆ ಇದಕ್ಕೆ ಕೆಲವು ನಿಯಮಗಳನ್ನು ಪಾಲಿಸಬೇಕು. ಇಲ್ಲವಾದರೆ ದಾರಿದ್ರ್ಯ ಉಂಟಾಗುತ್ತದೆ.

ಮನೆಯಲ್ಲಿ ಇಡುವ ಶಿವಲಿಂಗ ಹೆಬ್ಬರಳಿನಷ್ಟು ಗಾತ್ರದಲ್ಲಿರಬೇಕು. ಅದಕ್ಕಿಂತ ಹೆಚ್ಚಿನದ್ದನ್ನು ಇಡಬಾರದು. ಹಾಗೇ ಪೂಜೆ ಮಾಡುವಾಗ ಶಿಷ್ಟಾಚಾರವನ್ನು ಪಾಲಿಸಬೇಕು.  ಹಾಗೇ ಹೆಣ್ಣುಮಕ್ಕಳು ಶಿವಲಿಂಗ ಪೂಜೆ ಮಾಡಬಾರದು. ಆದರೆ ಫೋಟೋಗಳನ್ನು ಪೂಜಿಸಬಹುದು. ಆದರೆ 55 ವರ್ಷ ಮೇಲ್ಪಟ್ಟವರು ಪೂಜೆ ಮಾಡಬಹುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments