ಕಷ್ಟ ಪರಿಹಾರವಾಗಲು ತಪ್ಪದೇ ಹೇಳಿ ಈ ಮಂತ್ರ

Webdunia
ಮಂಗಳವಾರ, 15 ಅಕ್ಟೋಬರ್ 2019 (06:31 IST)
ಬೆಂಗಳೂರು : ಯಾರಿಗೆ ಏನೇ ಕಷ್ಟ ಬಂದರೂ ಮೊದಲು ನೆನೆಯುವುದು ದೇವರನ್ನು. ದೇವರು ತಮ್ಮನ್ನು ಕಾಪಾಡುತ್ತಾನೆ ಎಂಬ ನಂಬಿಕೆ ಹಲವರಿಗಿದೆ. ಆದ್ದರಿಂದ ನೀವು ಕಷ್ಟಕ್ಕೆ ಸಿಲುಕಿದಾಗ ಈ ಮಂತ್ರವನ್ನು ಪಠಿಸಿದರೆ ನಿಮ್ಮ ಸಮಸ್ಯೆ ದೂರವಾಗುತ್ತದೆಯಂತೆ.




*ಗಣೇಶ ವಿಘ್ನವಿನಾಶಕ ಎಂದು ಕರೆಯುತ್ತಾರೆ. ಆದ್ದರಿಂದ ಕಷ್ಟಕಾಲದಲ್ಲಿ ಗಣೇಶನ ಈ ಮಂತ್ರ ಹೇಳಿದರೆ ಕಷ್ಟ ಪರಿಹಾರವಾಗುತ್ತದೆ.


ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ ಸರ್ವಕಾರ್ಯೇಷು ಸರ್ವದಾ


*ಕಷ್ಟ ಕಾಲದಲ್ಲಿ ಶಿವ ಎಂದಾಕ್ಷಣ ಭಕ್ತರನ್ನು ಪೊರೆಯುವ ಈಶ್ವರನ ಈ ಮಂತ್ರವನ್ನು ಪಠಿಸಿದರೆ ಸರ್ವ ಸಮಸ್ಯೆಗಳು ನಿವಾರಣೆಯಾಗುತ್ತದೆಯಂತೆ.


ಪಂಚಾಕ್ಷರಿ ಮಂತ್ರ: ಓಂ ನಮಶಿವಾಯ, ರುದ್ರಮಂತ್ರ: ಓಂ ನಮೋ ಭಗವತೇ ರುದ್ರಾಯ.

ಶಿವ ಗಾಯತ್ರಿ ಮಂತ್ರ: ಓಂ ತತ್ಪುರುಷಾಯ ವಿದ್ಮಹೇ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋರುದ್ರಹ್ ಪ್ರಚೋದಯಾತ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments