Webdunia - Bharat's app for daily news and videos

Install App

ಮನೆಯ ಆಗ್ನೇಯ ದಿಕ್ಕಿನ ಗೋಡೆಗೆ ಈ ಬಣ್ಣ ಹಾಕಿದರೆ ತಾಯಿಯ ಆರೋಗ್ಯ ಕೆಡುತ್ತದೆ

Webdunia
ಶುಕ್ರವಾರ, 11 ಡಿಸೆಂಬರ್ 2020 (06:57 IST)
ಬೆಂಗಳೂರು :  ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುತ್ತೇವೆ. ಹಾಗೇ ಮನೆಯ ಗೋಡೆಗಳಿಗೆ ಹಾಕುವ ಬಣ್ಣಗಳನ್ನು ಕೂಡ ವಾಸ್ತು ಪ್ರಕಾರ ಹಾಕಿದರೆ ಉತ್ತಮ. ಇಲ್ಲವಾದರೆ ಹಲವಾರು ಸಮಸ್ಯೆಗಳು ಕಾಡುತ್ತವೆ.

ನಿಮ್ಮ ಮನೆಯ ಆಗ್ನೇಯ ದಿಕ್ಕಿನ ಗೋಡೆಗೆ ಹಳದಿ ಬಣ್ಣವನ್ನು ಹಾಕಿದರೆ ಅದು ಒಳ್ಳೆಯದಲ್ಲ. ಇದು ನಿಮ್ಮ ಆರೋಗ್ಯದ ಮೇಲೆ ಹಾನಿಕಾರಕ  ಪರಿಣಾಮಗಳನ್ನು ಬೀರುತ್ತದೆ. ಮನೆಯ ಈ ಭಾಗದಲ್ಲಿ ಹಳದಿ ಬಣ್ಣವನ್ನು ಬಳಸಿದರೆ ತಾಯಿಗೆ ಸಮಸ್ಯೆಯಾಗುತ್ತದೆ.  ಇದು ಮನೆಯ ಯಜಮಾನನಿಗೆ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ. ಮನೆಯ ಸದಸ್ಯರಲ್ಲಿ ಹೊಟ್ಟೆಯ ಸಮಸ್ಯೆ ಕಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿ

ಅಖಿಲಾಂಡೇಶ್ವರಿ ಸ್ತೋತ್ರಂ ಓದುವುದರ ಫಲವೇನು

ಕೃಷ್ಣ ಜನ್ಮಾಷ್ಠಮಿ ದಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments