Webdunia - Bharat's app for daily news and videos

Install App

ಜಾತಕದಲ್ಲಿ ಚಂದ್ರ ಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಶನಿವಾರ, 7 ನವೆಂಬರ್ 2020 (06:05 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಚಂದ್ರ ಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಸೂರ್ಯ ಗ್ರಹ ದುರ್ಬಲವಾಗಿದ್ದರೆ ನೀವು ಮನಸ್ಸಿಗೆ ಸಂಬಂಧಿಸದ ಸಮಸ್ಯೆಗಳು ಕಾಡುತ್ತದೆ. ಆಗಾಗ ಕಿರಿಕಿರಿಯನ್ನು ಎದುರಿಸಬೇಕಾಗುತ್ತದೆ.ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ.

ನಿಮ್ಮ ತಾಯಿಯನ್ನು ಮೆಚ್ಚಿಸುವ ಮತ್ತು ಅವಳ ಆಶೀರ್ವಾದವನ್ನು ಗೆಲ್ಲುವಂತಹ ಕಾರ್ಯಗಳನ್ನು ಮಾಡಿ. ಹಾಲಿಗೆ ಸಂಬಂಧಿಸಿದ ವ್ಯವಹಾರವನ್ನು ಮಾಡಬೇಡಿ. ಕನ್ಯೆಯರಿಗೆ ಸಿಹಿತಿಂಡಿಗಳನ್ನು ದಾನ ಮಾಡಿ. ಪಕ್ಷಿಗಳಿಗೆ ಆಹಾರವನ್ನು ನೀಡಿ. ಮನೆಯಲ್ಲಿ ಹಕ್ಕಿಗಳನ್ನು ಪಂಜರದಲ್ಲಿ ಕೂಡಿಹಾಕಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Sade Sati Shani 2025: 2025 ರಲ್ಲಿ ಸಾಡೇ ಸಾತಿ ಶನಿ ಇರುವವರು ಈ ಪರಿಹಾರ ಮಾಡಿ

Sade Sati Shani 2025: ಶನಿ ದೆಶೆಯ ಮೂರು ಚರಣಗಳು ಮತ್ತು ಅದರ ಪರಿಣಾಮಗಳು

Sade Sati Shani 2025: 2025 ರಲ್ಲಿ ಸಾಡೇಸಾತಿ ಶನಿ ಯಾರಿಗೆಲ್ಲಾ ಇದೆ ಇಲ್ಲಿದೆ ವಿವರ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Shani Dosha horoscope 2025: ಮೀನ ರಾಶಿಯವರಿಗೆ 2025 ರಿಂದ ಶನಿ ದೆಶೆ ಶುರು

ಮುಂದಿನ ಸುದ್ದಿ
Show comments