ಜಾತಕದಲ್ಲಿ ಗುರುಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆ. ಅದಕ್ಕೆ ಈ ಪರಿಹಾರ ಮಾಡಿ

Webdunia
ಮಂಗಳವಾರ, 10 ನವೆಂಬರ್ 2020 (08:23 IST)
ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಗುರುಗ್ರಹ ದುರ್ಬಲವಾದರೆ  ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ.

ನಿಮ್ಮ ಜಾತಕದಲ್ಲಿ ಗುರು ಗ್ರಹ ದುರ್ಬಲವಾಗಿದ್ದರೆ ನೀವು ಯಕೃತ್ತು, ಕಾಮಾಲೆ, ಬೊಜ್ಜು, ಕ್ಯಾನ್ಸರ್ ಮತ್ತು ಮಧುಮೇಹಕ್ಕೆ  ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ. ಹನೆಯ ಮೇಲೆ ಶ್ರೀಗಂಧದ ಪೇಸ್ಟ್ ಹಚ್ಚಿ. ಹಿರಿಯರಿಗೆ ಮತ್ತು ಅನಾಥರಿಗೆ ಬಾಳೆಹಣ್ಣು ಅಥವಾ ಸಿಹಿತಿಂಡಿಗಳನ್ನು ದಾನವಾಗಿ ನೀಡಿ. ನಿಮ್ಮ ಒಡಹುಟ್ಟಿದವರಿಗೆ ಸಹಾಯ ಮಾಡಿ. ಚಿನ್ನಾಭರಣಗಳನ್ನು ಧರಿಸಿ. ನಿಮ್ಮ ತಂದೆಯ ವಸ್ತುಗಳನ್ನು ಬಳಸಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments